ಆ.24 : ನಿಂತಿಕಲ್ಲಿನಲ್ಲಿರುವ ಸಾಧನಾ ಸಹಕಾರ ಸೌಧದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ | ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯ | ದೇರಳಕಟ್ಟೆ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಸಹಯೋಗ
ಎಣ್ಮೂರು: ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ದೇರಳಕಟ್ಟೆ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆ.24 ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30 ರ ವರೆಗೆ ನಿಂತಿಕಲ್ಲಿನಲ್ಲಿರುವ ಸಾಧನಾ ಸಹಕಾರ ಸೌಧದ ಆವರಣದಲ್ಲಿ ನಡೆಯಲಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಶಿಬಿರ ಉದ್ಘಾಟಿಸಲಿದ್ದು, ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ […]










