ಬಿ.ಸಿ.ರೋಡ್-ಸುರತ್ಕಲ್ ಹೆದ್ದಾರಿ ಹೊಂಡಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ, ಮಂಗಳೂರಿಗೆ ರಿಂಗ್ ರೋಡ್
ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮನವಿ ಮಾಡಿದ ಕ್ಯಾ.ಬ್ರಿಜೇಶ್ ಚೌಟ ಮಂಗಳೂರು: ಸಂಸತ್ತಿನ ಕಚೇರಿಯಲ್ಲಿ ಗುರುವಾರ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಬಿ.ಸಿ. ರೋಡ್ – ಸುರತ್ಕಲ್ ನಡುವಿನ ಬಂದರು ಸಂಪರ್ಕಿಸುವ ಹೆದ್ದಾರಿಯ ಶಾಶ್ವತ ನಿರ್ವಹಣೆಗೆ ಎದುರಾಗಿರುವ ಅಡಚಣೆ, ಸಮಸ್ಯೆ – ಸವಾಲುಗಳ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದಿದ್ದಾರೆ. ಈ ಪ್ರಮುಖ ರಸ್ತೆಯು ಪ್ರಸ್ತುತ NHLML ವ್ಯಾಪ್ತಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ನಿರ್ವಹಣೆಗೆ ಸೂಕ್ತವಾದ […]
ಬಿ.ಸಿ.ರೋಡ್-ಸುರತ್ಕಲ್ ಹೆದ್ದಾರಿ ಹೊಂಡಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ, ಮಂಗಳೂರಿಗೆ ರಿಂಗ್ ರೋಡ್ Read More »










