ಧರ್ಮಸ್ಥಳಕ್ಕೆ ಬಂದ ಬಿಜೆಪಿ ಶಾಸಕರ ತಂಡ
ಮತಾಂತರ, ಮತಾಂಧತೆ ಮಾಫಿಯಾದ ಕೈವಾಡ ಇದೆ ಎಂದ ಸಿ.ಟಿ.ರವಿ ಮಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಶಾಸಕರ ತಂಡ ಇಂದು ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದೆ. ಎಂಎಲ್‍ಸಿ ಸಿ.ಟಿ ರವಿ ಹಾಗೂ ಶಾಸಕರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಬಿಜೆಪಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಎಂಎಲ್‌ಸಿ ಸಿ.ಟಿ.ರವಿ ಸಹಿತ ಬಿಜೆಪಿಯ ಹಲವು ಶಾಸಕರು, ಎಂಎಲ್‌ಸಿಗಳು ಮತ್ತು […]
ಧರ್ಮಸ್ಥಳಕ್ಕೆ ಬಂದ ಬಿಜೆಪಿ ಶಾಸಕರ ತಂಡ Read More »










