ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಉಪನ್ಯಾಸಕರು: ಆರೋಪಿಗಳ ಬಂಧನ
ಸಂತ್ರಸ್ತೆಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದ ಆರೋಪಿಗಳು ಬೆಂಗಳೂರು: ವಿದ್ಯಾರ್ಥಿನ್ಯೊಬ್ಬಳ ಮೇಲೆ ಮೂಡುಬಿದ್ರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಮಾರತಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಮತ್ತು ಅವರ ಸ್ನೇಹಿತ ಅನೂಪ್ ಎಂದು ಗುರುತಿಸಲಾಗಿದೆ. ಆರೋಪಿ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿದ್ದಾನೆ. ಆಕೆ ಬೆಂಗಳೂರಿಗೆ ತೆರಳಿದ ನಂತರವೂ ಆಕೆಯ ಜೊತೆ […]
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಉಪನ್ಯಾಸಕರು: ಆರೋಪಿಗಳ ಬಂಧನ Read More »










