ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : 13 ಕಡೆ ಎನ್‌ಐಎ ದಾಳಿ
ಬಜ್ಪೆ, ಸುರತ್ಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಧಿಕಾರಿಗಳಿಂದ ಪರಿಶೋಧನೆ ಮಂಗಳೂರು: ಸಂಘ ಪರಿವಾರದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. […]
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : 13 ಕಡೆ ಎನ್‌ಐಎ ದಾಳಿ Read More »










