ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು
ಬೆಳ್ತಂಗಡಿ : ಪ್ರೀತಿಸಿದ ಯುವಕನ ಜೊತೆ ಮದುವೆಯಾಗಲು ಮನೆಯವರು ಅನುಮತಿ ನೀಡಲಿಕ್ಕಿಲ್ಲ ಎಂದು ಭಾವಿಸಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿ ಎರಡನೇ ಪುತ್ರಿ ರಮಾ (19) ಎಂಬಾಕೆ ಕಳೆದ ಏ.19ರಂದು ರಾತ್ರಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, […]
ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು Read More »










