ಮಂಗಳೂರು ಶೂಟೌಟ್ ಪ್ರಕರಣದ ಆರೋಪಿ 10 ವರ್ಷಗಳ ಬಳಿಕ ಸೆರೆ
ಭಾರತಿ ಬಿಲ್ಡರ್ಸ್ ಕಚೇರಿ ಮೇಲೆ ರವಿ ಪೂಜಾರಿ ಗ್ಯಾಂಗ್ ನಡೆಸಿದ ಶೂಟೌಟ್ ಪ್ರಕರಣ ಮಂಗಳೂರು : 2014ರಲ್ಲಿ ಮಂಗಳೂರಿನಲ್ಲಿ ಸಂಭವಿಸಿದ್ದ ಶೂಟೌಟ್ ಪ್ರಕರಣದ ಆರೋಪಿಯನ್ನು ಹತ್ತು ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಕರಾಡ್‌ನ ಗಣೇಶ್ ಲಕ್ಷ್ಮಣ್ ಸಕಟ್ ಎಂಬಾತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಿಜೈಯ ಭಾರತಿ ಬಿಲ್ಡರ್ಸ್ ಕಚೇರಿ ಮೇಲೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು 2014ರಲ್ಲಿ ಶೂಟೌಟ್ ನಡೆಸಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಯಾಗಿದ್ದ […]
ಮಂಗಳೂರು ಶೂಟೌಟ್ ಪ್ರಕರಣದ ಆರೋಪಿ 10 ವರ್ಷಗಳ ಬಳಿಕ ಸೆರೆ Read More »










