ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು | 5 ಲಕ್ಷ ರೂ. ಅನುದಾನ ಮಂಜೂರು
ಮಂಗಳೂರು: ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ 5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಈ ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ […]










