ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಸಾವು
ಒಂಬತ್ತು ಅಪರೂಪದ ಪ್ರಾಣಿಗಳು ಮೃತಪಟ್ಟಿರುವುದು ಬಹಿರಂಗ ಮಂಗಳೂರು: ಮಂಗಳೂರಿನ ವಾಮಂಜೂರು ಸಮೀಪ ಇರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕೆಲವು ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ 2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌಂಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್ […]
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಸಾವು Read More »










