ಬ್ರಹ್ಮರಕೂಟ್ಲು ಟೋಲ್‌ಗೇಟ್ ಮುಚ್ಚಲು ಆಗ್ರಹಿಸಿ ಇಂದು ಜನಾಂದೋಲನ ನಡಿಗೆ
ಬಿ.ಸಿ.ರೋಡ್ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ವರೆಗೆ ನಡಿಗೆ ಮಂಗಳೂರು: ಇಲ್ಲಿನ ಬ್ರಹ್ಮರಕೊಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನುಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್‌ಗೇಟ್ ಮುಚ್ಚಲು ಆಗ್ರಹಿಸಿ ಇಂದು ಬೃಹತ್ ಜನಾಂದೋಲನ ನಡಿಗೆ ನಡೆಯಲಿದೆ. ಮಾಜಿ ಸಚಿವ ಹಾಗೂ ಟೋಲ್‌ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ. […]
ಬ್ರಹ್ಮರಕೂಟ್ಲು ಟೋಲ್‌ಗೇಟ್ ಮುಚ್ಚಲು ಆಗ್ರಹಿಸಿ ಇಂದು ಜನಾಂದೋಲನ ನಡಿಗೆ Read More »










