ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಮೂರು ಅಡಿ ನೀರಿನಲ್ಲಿ ತೇಲುತ್ತಿದ್ದ ಮೃತದೇಹ ಮಂಗಳೂರು : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂನ್ 28ರಂದು ಕೆಲಸಗಾರ ಕಟ್ಟಡದ ನೀರು ಸರಬರಾಜು ಸಮಸ್ಯೆಯನ್ನು ಪರಿಶೀಲಿಸಲು ಹೋಗಿದ್ದಾಗ ಶವ ನೋಡಿದ್ದಾರೆ. ನೆಲಮಾಳಿಗೆ ಭಾಗಶಃ ನೀರಿನಿಂದ ತುಂಬಿತ್ತು. ದೇಹವು ಸುಮಾರು ಮೂರು ಅಡಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಕೊಳೆತ ಸ್ಥಿತಿಯಲ್ಲಿತ್ತು. ಉರ್ವ ಪೊಲೀಸ್ […]
ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »










