ದಕ್ಷಿಣ ಕನ್ನಡ

ಉಬರಡ್ಕ- ಮಿತ್ತೂರು – ಉಳ್ಳಾಕುಲು ದೈವಸ್ಥಾನ ರಸ್ತೆ ಅಭಿವೃದ್ಧಿ ವಿಳಂಬ! | ಲೋಕೋಪಯೋಗಿ ಇಲಾಖೆಯ ಎದುರು ಪ್ರತಿಭಟನೆಯ ಎಚ್ಚರಿಕೆ!

ಸುಳ್ಯ: ಉಬರಡ್ಕ ಮಿತ್ತೂರು ಗ್ರಾಮದ ಉಳ್ಳಾಕುಲು ದೈವಸ್ಥಾನ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡರೂ ಕಾಮಗಾರಿ ನಡೆಸಿಲ್ಲವೆಂದು ಆರೋಪಿಸಿರುವ ಗ್ರಾಮಸ್ಥರು, ಲೋಕೋಪಯೋಗಿ ಇಲಾಖೆಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಕಳೆದ ಮಾರ್ಚ್ ನಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಾದ್ಯಂತ ವಿವಿಧ ಕಾಮಗಾರಿಗಳಿಗೆ 1 ಸಾವಿರ ಲಕ್ಷ ರೂ. ಬಿಡುಗಡೆಗೊಂಡಿತ್ತು. ಇದರಲ್ಲಿ ಉಬರಡ್ಕ – ಮಿತ್ತೂರು – ಉಳ್ಳಾಕುಲು ದೈವಸ್ಥಾನ ರಸ್ತೆಯ ಅಭಿವೃದ್ಧಿಗಾಗಿ 30 ಲಕ್ಷ ರೂ. ಮೀಸಲಿಡಲಾಗಿತ್ತು. ಇದೀಗ ವಿವಿಧ ಕಡೆಗಳಲ್ಲಿ ಕಾಮಗಾರಿ ನಡೆಸಲಾಗಿದೆ. ಆದರೆ ಉಬರಡ್ಕ […]

ಉಬರಡ್ಕ- ಮಿತ್ತೂರು – ಉಳ್ಳಾಕುಲು ದೈವಸ್ಥಾನ ರಸ್ತೆ ಅಭಿವೃದ್ಧಿ ವಿಳಂಬ! | ಲೋಕೋಪಯೋಗಿ ಇಲಾಖೆಯ ಎದುರು ಪ್ರತಿಭಟನೆಯ ಎಚ್ಚರಿಕೆ! Read More »

ಪುತ್ತೂರು ಮಂಡಲ ಹೊರತುಪಡಿಸಿ ಜಿಲ್ಲೆಯ ಉಳಿದ ಮಂಡಲಗಳಿಗೆ ಅಧ್ಯಕ್ಷರ ನೇಮಕಗೊಳಿಸಿದ ಬಿಜೆಪಿ!! | ಹಸಿರಾಗಿಯೇ ಉಳಿದಿದೆ ಬಿಜೆಪಿ – ಪುತ್ತಿಲ ಪರಿವಾರದ ನಡುವಿನ ಮಾತುಕತೆ!! | ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಹರೀಶ್ ಬಿಜತ್ರೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮೂಡುಬಿದರೆ, ಮಂಗಳೂರು, ಮಂ. ಉತ್ತರ, ಮಂ. ದಕ್ಷಿಣ, ಬಂಟ್ವಾಳ, ಸುಳ್ಯ ಮಂಡಲಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಅಧ್ಯಕ್ಷರನ್ನು ನೇಮಿಸಿದ್ದಾರೆ. ಆದರೆ ಪುತ್ತೂರು ಮಂಡಲದ ಹೆಸರೇ ಪಟ್ಟಿಯಲ್ಲಿಲ್ಲ!! ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಹೆಸರು ರಾಜ್ಯ ರಾಜಕಾರಣದಲ್ಲಿ ಬಹಳ ದೊಡ್ಡದಾಗಿ ಸುದ್ದಿಯಾಗಿತ್ತು. ಅದಕ್ಕೆ ಕಾರಣ ಅರುಣ್ ಕುಮಾರ್ ಪುತ್ತಿಲ ಅವರ ಸ್ಪರ್ಧೆ. ಅರುಣ್ ಕುಮಾರ್ ಪುತ್ತಿಲ ಅವರ ಸ್ಪರ್ಧೆ ಹೊಸ ರಾಜಕೀಯ ಶಕೆಗೂ ಕಾರಣವಾಯಿತು. ನಂತರದ ಬೆಳವಣಿಗೆಯಲ್ಲಿ ಪುತ್ತಿಲ

ಪುತ್ತೂರು ಮಂಡಲ ಹೊರತುಪಡಿಸಿ ಜಿಲ್ಲೆಯ ಉಳಿದ ಮಂಡಲಗಳಿಗೆ ಅಧ್ಯಕ್ಷರ ನೇಮಕಗೊಳಿಸಿದ ಬಿಜೆಪಿ!! | ಹಸಿರಾಗಿಯೇ ಉಳಿದಿದೆ ಬಿಜೆಪಿ – ಪುತ್ತಿಲ ಪರಿವಾರದ ನಡುವಿನ ಮಾತುಕತೆ!! | ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಹರೀಶ್ ಬಿಜತ್ರೆ Read More »

ಗುರುಪುರ ಮಳಲಿ ಮಸೀದಿಯಲ್ಲಿ ಪತ್ತೆಯಾದ ಮಂದಿರದ ಅವಶೇಷ!! | ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್!

ಮಂಗಳೂರು: ಗುರುಪುರ ಸಮೀಪದ ಮಳಲಿ ಮಸೀದಿಯೊಳಗಡೆ ಮಂದಿರದ ಅವಶೇಷ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಡೆಸಿದ ವಿಚಾರಣೆ ಪೂರ್ಣಗೊಂಡಿದೆ ಎಂದು ತಿಳಿದುಬಂದಿದೆ. ಮಳಲಿಯ ಅಸಯ್ಯದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯಲ್ಲಿ ಮಂದಿರದ ಅವಶೇಷ ಪತ್ತೆಯಾದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಸಿದ ಅಷ್ಟಮಂಗಲ ಪ್ರಶ್ನೆಯಲ್ಲಿ, ಹಿಂದೆ ಅಲ್ಲಿ ಮಠ ಇತ್ತು ಎಂದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದ ಕದ ತಟ್ಟಿತ್ತು. ಹೈಕೋರ್ಟ್ ಮೆಟ್ಟಿಲೇರಿದ ಮಸೀದಿ: ಅರ್ಜಿಯ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸಿವಿಲ್

ಗುರುಪುರ ಮಳಲಿ ಮಸೀದಿಯಲ್ಲಿ ಪತ್ತೆಯಾದ ಮಂದಿರದ ಅವಶೇಷ!! | ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್! Read More »

ಫೆ.1-8: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಪಂಜ: ಪಂಜ ಪರಿವಾರ ಶ್ರೀ  ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಫೆ1  ರಿಂದ ಮಾ.8ರ ವರೆಗೆ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ . ಜಾತ್ರೋತ್ಸವದ ಅಂಗವಾಗಿ ಫೆ.5 ರಂದು ಬೆಳಿಗ್ಗೆ10.30 ಕ್ಕೆ  ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ಹಾಗೂ ರಾತ್ರಿ ಕಾಚುಕುಜುಂಬೋತ್ಸವ, ಶ್ರೀ ಶೀರಾಡಿ ರುದ್ರಚಾಮುಂಡಿ ಮತ್ತು ಕಾಚುಕುಜುಂಬ ದೈವಗಳ ನರ್ತನ ಸೇವೆ, ಸರ್ವಸೇವೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಫೆ.6 ರಂದು ರಾತ್ರಿ  9.30 ರಿಂದ ವೈಭವದ ಬ್ರಹ್ಮ ರಥೋತ್ಸವ ನಡೆದು ಕಾಚುಕುಜುಂಬ

ಫೆ.1-8: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ Read More »

ಮೀನುಗಾರಿಕೆ ಬೋಟ್ ಮುಳುಗಡೆ ! | ಬೋಟ್‍ಗೆ ಹಾನಿ

ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರಾಲ್‌ ಬೋಟೊಂದು ಬಂಡೆಗೆ ಬಡಿದು ಮುಳುಗಿದ ಘಟನೆ ಉಳ್ಳಾಲದಲ್ಲಿ ಶುಕ್ರವಾರ ನಸುಕಿನ ವೇಳೆ ನಡೆದಿದೆ. ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಣೆ ಮಾಡಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್‍ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ `ನವಾಮಿ – ಶಿವಾನಿ’ ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ಪ್ರವೀಣ್ ಸುವರ್ಣ, ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹಯದ್ದೂರ್,

ಮೀನುಗಾರಿಕೆ ಬೋಟ್ ಮುಳುಗಡೆ ! | ಬೋಟ್‍ಗೆ ಹಾನಿ Read More »

ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಡಾ.ಎಂ.ಬಿ ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ), ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು) ಮತ್ತು ಎ. ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಇತ್ತೀಗೆಚೆ ವರ್ಗಾವಣೆ ಮಾಡಲಾಗಿತ್ತು. ಇದರ

ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ! Read More »

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 10 ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ಸಂಗ್ರಹಿಸುವ ಗುರಿ | ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹೊಸ ತಂತ್ರ!

ಮಂಗಳೂರು: ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಹಾಗೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಅಂಚೆ ಪತ್ರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಇನ್ನು ಹತ್ತೇ ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ತಲುಪುವ ಗುರಿ ಹೊಂದಿದ್ದು, ಹೋರಾಟಕ್ಕೆ ಹೊಸ ಧಿಕ್ಕು ತೋರಿಸುವ ಸೂಚನೆ ಇದೆ. ಜ. 29ರಂದು ಅಂಚೆ ಪತ್ರ ಅಭಿಯಾನಕ್ಕೆ ಚಾಲನೆ ನೀಡಿದ್ದು, ತುಳು ರಾಜ್ಯದ ಬಾಹುಳ್ಯ ಹೊಂದಿರುವ ಕೇರಳದ ಕಾಸರಗೋಡನ್ನು ಸೇರಿಸಿಕೊಂಡೇ ಅಭಿಯಾನ ಆರಂಭಿಸಿರುವುದು ವಿಶೇಷ. ಆದ್ದರಿಂದ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 10 ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ಸಂಗ್ರಹಿಸುವ ಗುರಿ | ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹೊಸ ತಂತ್ರ! Read More »

ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..!

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೇಷ್ಟಾ’ ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಪಂಜಾಬಿ ಲಸ್ಸಿ ಸಂಸ್ಥೆಯ ವತಿಯಿಂದ ಐದು ದಿನದಲ್ಲಿ ಬಂದ ಲಾಭದ ಹಣವನ್ನು ಕ್ಯಾನ್ಸರ್ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಐದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹಸ್ತಾಂತರಿಸಿ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಎಲ್ಲಾ ಕಷ್ಟಗಳನ್ನು ನೀಗಿಸಲು ದೇವರು

ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..! Read More »

ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಶ್ರೀ ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮಂಗಳೂರಿನಲ್ಲಿ ಜ.30 ರಂದು ನಡೆದ ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದರು. ಅಲ್ಲಿಂದ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಅಲ್ಲಿ ತಂಗಿದ್ದರು. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಳ್ತಂಗಡಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ

ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಶ್ರೀ ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ Read More »

ಮುಂದಿನ ಲೋಕಸಭೆ ಚುನಾವಣೆ ಭಾರತದ ಭವಿಷ್ಯ ರೂಪಿಸಬೇಕಾದ ಮಹತ್ವದ ಚುನಾವಣೆಯಾಗಲಿದೆ | ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯ ತಾಂತ್ರಿಕ ಘೊಷಣೆಯಾಗಿದ್ದು, ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಅವರು ಮಂಗಳವಾರ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಲೋಕಸಭೆ ಚುನಾವಣೆ ಕುರಿತು ಕರ್ನಾಟಕ ಸೇರಿದಂತೆ ಎಲ್ಲಾ ಕಡೆ ಬಿಜೆಪಿ ಪರ ವಾತಾವರಣ ಉಂಟಾಗಿದೆ. ಇದಕ್ಕೆ ಕಳೆದ ಕಾರ್ಯಕಾರಿಣಿ ಸಭೆಯಲ್ಲಿ ಶೇ.98 ರಷ್ಟು ಮಂದಿ

ಮುಂದಿನ ಲೋಕಸಭೆ ಚುನಾವಣೆ ಭಾರತದ ಭವಿಷ್ಯ ರೂಪಿಸಬೇಕಾದ ಮಹತ್ವದ ಚುನಾವಣೆಯಾಗಲಿದೆ | ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read More »

error: Content is protected !!
Scroll to Top