ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡದಲ್ಲಿ ಬೆಂಕಿ ಅವಘಡ
ಮಂಗಳೂರು ವಿವಿಯ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಮಂಗಳೂರು: ದೇರಳಕಟ್ಟೆಯಲ್ಲಿ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲಿಯುವ ಎನ್‌ಆರ್‌ಐ ವಿದ್ಯಾರ್ಥಿಗಳಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಕಟ್ಟಡದ ಟಾಪ್ ಫ್ಲೋರ್‌ನಲ್ಲಿ ಸಭಾಂಗಣವಿದ್ದು, ಅಲ್ಲಿ ಯಾವುದೇ ಕಾರ್ಯಕ್ರಮಗಳಿರಲಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು […]
ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡದಲ್ಲಿ ಬೆಂಕಿ ಅವಘಡ Read More »










