Education

ಸವಣೂರು ವಿದ್ಯಾರಶ್ಮಿ ಶಿಫಾಲಿ ರೈ ಎಸ್‍.ಎಸ್‍.ಎಲ್‍.ಸಿ ಯಲ್ಲಿ 602 ಅಂಕಗಳು | ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕ ಗಳಿಕೆ

ಸವಣೂರು: ಮಾರ್ಚ್ 2024 ರಲ್ಲಿ ನಡೆದ ಎಸ್‍.ಎಸ್‍.ಎಲ್‍.ಸಿ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶಿಫಾಲಿ ರೈ 588 ಅಂಕ ಗಳಿಸಿದ್ದು, ಇದೀಗ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕಗಳನ್ನು ಗಳಿಸಿ ಒಟ್ಟು 602 (ಶೇ.96.32) ಅಂಕಗಳನ್ನು ಪಡೆದಿದ್ದಾರೆ. ಕನ್ನಡ-124, ಇಂಗ್ಲೀಷ್ 97, ಹಿಂದಿ-100, ಗಣಿತ-93, ವಿಜ್ಞಾನ-91 ಹಾಗೂ ಸಮಾಜ ವಿಜ್ಞಾನದಲ್ಲಿ 97 ಅಂಕಗಳನ್ನು ಪಡೆದಿದ್ದಾರೆ ಶಿಫಾಲಿ ರೈ ಪ್ರವೀಣ ರೈ ಮತ್ತು ಅನಿತಾ ಶೆಟ್ಟಿ ನೂಜಾಜೆ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ […]

ಸವಣೂರು ವಿದ್ಯಾರಶ್ಮಿ ಶಿಫಾಲಿ ರೈ ಎಸ್‍.ಎಸ್‍.ಎಲ್‍.ಸಿ ಯಲ್ಲಿ 602 ಅಂಕಗಳು | ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕ ಗಳಿಕೆ Read More »

ಎನ್.ಎಂ.ಎಂ.ಎಸ್. ವಿದ್ಯಾರ್ಥಿ ವೇತನಕ್ಕೆ ಬಿಳಿಯೂರುಕಟ್ಟೆ ಶಾಲಾ ವಿದ್ಯಾರ್ಥಿನಿ ಸ್ವರ್ಣ ಸಿ. ಆಯ್ಕೆ

ಪುತ್ತೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ನವದೆಹಲಿ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ 2023-24ನೇ ಸಾಲಿನ ರಾಜ್ಯಮಟ್ಟದ ಎನ್‍.ಎಂ.ಎಂ.ಎಸ್‍ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಸ್ವರ್ಣ ಸಿ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಸ್ವರ್ಣ ಸಿ. ಬಿಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 8 ನೇ ತರಗತಿ ವಿದ್ಯಾರ್ಥಿನಿ. ಚನಿಲ ನಿವಾಸಿ ದೇವಪ್ಪ ಹಾಗೂ ಯಶೋಧ ದಂಪತಿ ಪುತ್ರಿ.

ಎನ್.ಎಂ.ಎಂ.ಎಸ್. ವಿದ್ಯಾರ್ಥಿ ವೇತನಕ್ಕೆ ಬಿಳಿಯೂರುಕಟ್ಟೆ ಶಾಲಾ ವಿದ್ಯಾರ್ಥಿನಿ ಸ್ವರ್ಣ ಸಿ. ಆಯ್ಕೆ Read More »

5, 8 ಹಾಗೂ 9 ನೇ ತರಗತಿಯವರಿಗೆ ಪಬ್ಲಿಕ್ ಪರೀಕ್ಷೆ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಕೆ

ಬೆಂಗಳೂರು: 2023-24 ರಲ್ಲಿ 5,8 ಹಾಗೂ 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಿದ ವಿಚಾರ ವಿವಾದ ಶುರು ಮಾಡಿತ್ತು. ಆದರೂ ಈ ಬಾರಿ ಕೂಡಾ ಅಂದರೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ 5,8 ಹಾಗೂ 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ-1, ಮಾರ್ಚ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ -2 ಮಾಡಲಾಗುವುದು. ನಂತರ ಎಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳುವುದು ಎಂದು ಹೇಳಲಾಗಿದೆ. 2023-24 ರ 5,8

5, 8 ಹಾಗೂ 9 ನೇ ತರಗತಿಯವರಿಗೆ ಪಬ್ಲಿಕ್ ಪರೀಕ್ಷೆ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಕೆ Read More »

ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ಪ್ರವೇಶದ ವಯೋಮಿತಿ 6 ವರ್ಷ  | ಪೋಷಕರಿಂದ ಬದಲಾವಣೆಗೆ ಆಗ್ರಹ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್ 1 ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1 ನೇ ತರಗತಿ ಪ್ರವೇಶಕ್ಕೆ 2024-25 ನೇ ಸಾಲಿನಿಂದ ಆಯಾ ಸಾಲಿನ ಜೂನ್ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ ನಿಗದಿತ ವಯೋಮಿತಿಗೆ

ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿ ಪ್ರವೇಶದ ವಯೋಮಿತಿ 6 ವರ್ಷ  | ಪೋಷಕರಿಂದ ಬದಲಾವಣೆಗೆ ಆಗ್ರಹ Read More »

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ನೇರವಾಗಿ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ತರಗತಿಗಳು | ಎಸ್‍ ಎಸ್‍ ಎಲ್‍ ಸಿ, ಪ್ರಥಮ, ದ್ವಿತೀಯ ಪಿಯುಸಿ, ವಿಜ್ಞಾನ, ವಾಣಿಜ್ಯ ಹಾಗೂ ಕಲಾ ತರಗತಿಗಳು ಜೂ.3 ರಿಂದ ಆರಂಭ

ಪುತ್ತೂರು: ಪ್ರಗತಿ ಎಜುಕೇಶನಲ್ ಫೌಂಡೇಶನ್ ಅಧೀನದಲ್ಲಿ ಪುತ್ತೂರಿನ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಕಳೆದ 17 ವರ್ಷಗಳಿಂದ ಶಾಲಾ-ಕಾಲೇಜು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಎಸ್ ಎಸ್ ಎಲ್ ಸಿ, ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಮತ್ತು ಫೇಲ್ ಆಗಿರುವ ವಿಷಯವನ್ನು ಪಾಸ್ ಮಾಡಿಕೊಳ್ಳಲು ಉತ್ತಮ ವಾತಾವರಣವನ್ನು ಕಲ್ಪಿಸಿಕೊಟ್ಟಿದೆ. ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಮಾರ್ಚ್ 2025 ಕ್ಕೆ 15 ಅಥವಾ 17

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ನೇರವಾಗಿ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ತರಗತಿಗಳು | ಎಸ್‍ ಎಸ್‍ ಎಲ್‍ ಸಿ, ಪ್ರಥಮ, ದ್ವಿತೀಯ ಪಿಯುಸಿ, ವಿಜ್ಞಾನ, ವಾಣಿಜ್ಯ ಹಾಗೂ ಕಲಾ ತರಗತಿಗಳು ಜೂ.3 ರಿಂದ ಆರಂಭ Read More »

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯು ವಿಧಾನಸೌಧದಲ್ಲಿ ನಡೆದಿದು, ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ 20 ಗ್ರೇಸ್‌ ಮಾರ್ಕ್‌ ನೀಡಿದ್ದರ ಕುರಿತು, ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್‌ ಮಾರ್ಕ್‌ ನೀಡಲಾಗಿದ. ಈ ಕುರಿತು ತರಾಟೆ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆ ಈ ಸಂದರ್ಭದಲ್ಲಿ ಕೋವಿಡ್‌ ಸಂದರ್ಭದಲ್ಲಿ 5-10 ಗ್ರೇಸ್‌ ಮಾರ್ಕ್ಸ್‌ ನೀಡಿದ್ದಾಗಿಯೂ, ಈಗ ಅದನ್ನು ಹೆಚ್ಚಳ

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ Read More »

ಎಸ್‍.ಎಸ್.ಎಲ್‍.ಸಿ. ಫಲಿತಾಂಶ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ | ಶ್ರೀಯಾ-621, ಬಾಲಾಜಿ-620 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ, ದ್ವಿತೀಯ

ಪುತ್ತೂರು: ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಇಲ್ಲಿನ ತೆಂಕಿಲ‌ವಿವೇಕನಗರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 244 ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ಶೇಕಡಾ 100 ಫಲಿತಾಂಶ ದಾಖಲಿಸಿದೆ. 27 ವಿದ್ಯಾರ್ಥಿಗಳು 600 ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. 110 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 115 ವಿದ್ಯಾರ್ಥಿಗಳು ಪ್ರಥಮ ಹಾಗೂ 19 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 600 ಕ್ಕಿಂತ ಮೇಲ್ಪಟ್ಟು ಅಂಕ ಪಡೆದವರು : ಶ್ರೀಯಾ (621), ಬಾಲಾಜಿ (620), ವಿಶಾಲ್‌ಪಿ. (618), ಶ್ರೀನಿಧಿ (618), ಶ್ರೇಯಸ್‌ಎಂ. (616),

ಎಸ್‍.ಎಸ್.ಎಲ್‍.ಸಿ. ಫಲಿತಾಂಶ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ | ಶ್ರೀಯಾ-621, ಬಾಲಾಜಿ-620 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ, ದ್ವಿತೀಯ Read More »

ದ್ವಿತೀಯ ಪಿಯುಸಿ ಪರೀಕ್ಷೆ : ನರೇಂದ್ರ ಪ.ಪೂ. ಕಾಲೇಜಿನ ಭೂಮಿಕಾ ಜಿ., ಸಂಜನಾರಿಗೆ ಸನ್ಮಾನ

ಪುತ್ತೂರು: 2024 ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕು. ಭೂಮಿಕಾ ಜಿ. 589 (98.16%) ಅಂಕ ಗಳಿಸಿ ರಾಜ್ಯದಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಭೂಮಿಕಾ ಜಿ. ಇವರು ಲೆಕ್ಕಶಾಸ್ತ್ರ-98, ಅರ್ಥಶಾಸ್ತ್ರ-97, ಸಂಸ್ಕೃತ-100, ಮೂಲಗಣಿತ-100, ವ್ಯವಹಾರ ಅಧ್ಯಯನ-98, ಇಂಗ್ಲಿಷ್-96, ಅಂಕಗಳೊಂದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುವುದರ ಜೊತೆಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಪುತ್ತೂರಿನ ಹಾರಾಡಿ ನಿವಾಸಿ ಗಣೇಶ್

ದ್ವಿತೀಯ ಪಿಯುಸಿ ಪರೀಕ್ಷೆ : ನರೇಂದ್ರ ಪ.ಪೂ. ಕಾಲೇಜಿನ ಭೂಮಿಕಾ ಜಿ., ಸಂಜನಾರಿಗೆ ಸನ್ಮಾನ Read More »

ದ್ವಿತೀಯ ಪಿಯುಸಿ ಫಲಿತಾಂಶ : ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ

ಸವಣೂರು: ಮಾರ್ಚ್ 2024 ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸವಣೂರು ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಕಾಲೇಜಿನಿಂದ ಪರೀಕ್ಷೆಗೆ 51 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 6 ಮಂದಿ ವಿಶಿಷ್ಟ ಶ್ರೇಣಿ, 33 ಮಂದಿ ಪ್ರಥಮ ದರ್ಜೆ ಮತ್ತು 6 ಮಂದಿ ದ್ವಿತೀಯ ದರ್ಜೆಯಲ್ಲಿ  ತೇರ್ಗಡೆಯಾಗಿದ್ದಾರೆ. ಫಾತಿಮಾ ಶೈಮಾ ಆಯ್‌ಷತ್ ವಫಾ 573 (ಶೇ.95.5)  (ಕೆ.ಪಿ.ಮಹಮ್ಮದ್ ಷರೀಫ್ ಮತ್ತು ಸಾಜಿದಾ ಪೆರಾಬೆ, ಕಡಬ ದಂಪತಿ ಪುತ್ರಿ), ಇಂಚರ ಕೆ.ಎಚ್. 558 (ಶೇ.93),

ದ್ವಿತೀಯ ಪಿಯುಸಿ ಫಲಿತಾಂಶ : ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ Read More »

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಸಾಧ್ಯತೆ !

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ ಇದ್ದು, ಈ ಕುರಿತು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.1 ರಿಂದ 22 ರ ತನಕ ರಾಜ್ಯದ 1120 ಕ್ಕೂ ಅಧಿಕ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಮಾ.25 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿದೆ. ಬಹುತೇಕ ಮೌಲ್ಯಮಾಪನ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಸಾಧ್ಯತೆ ! Read More »

error: Content is protected !!
Scroll to Top