Education

ತಡೆಹಿಡಿಯಲ್ಪಟ್ಟ 5,8 ಹಾಗೂ 9ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ರಾಜ್ಯ ಹೈಕೋರ್ಟ್ ನಿಂದ ಗ್ರೀನ್‍ ಸಿಗ್ನಲ್

ಬೆಂಗಳೂರು: ತಡೆಹಿಡಿಯಲ್ಪಟ್ಟ 5,8, ಹಾಗೂ 9 ನೇ ತರಗತಿಗೆ ನಡೆಸಿದ ಪಬ್ಲಿಕ್ ಪರೀಕ್ಷೆಯನ್ನು ಮತ್ತೆ ನಡೆಸುವಂತೆ ರಾಜ್ಯ ಹೈಕೋರ್ಟ್ ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡಿದೆ. ಪಬ್ಲಿಕ್‌ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಹೈಕೋರ್ಟ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ಎತ್ತಿಹಿಡಿದಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಎಕ್ಸಾಂಗೆ ಅಸ್ತು ಎಂದಿರುವ ಜತೆಗೇ […]

ತಡೆಹಿಡಿಯಲ್ಪಟ್ಟ 5,8 ಹಾಗೂ 9ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ರಾಜ್ಯ ಹೈಕೋರ್ಟ್ ನಿಂದ ಗ್ರೀನ್‍ ಸಿಗ್ನಲ್ Read More »

ದ್ವಿತೀಯ ಪಿಯುಸಿ ಪರೀಕ್ಷೆ ದ.ಕ. ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರು | ರಾಜ್ಯದಲ್ಲಿ ಶೇ.96.88 ಹಾಜರಾತಿ

ಮಂಗಳೂರು: ಬುಧವಾರ ನಡೆದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರಾಗಿದ್ದು, ರಾಜ್ಯದಿಂದ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ದ.ಕ.ಜಿಲ್ಲೆಯಿಂದ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದ 35,753 ವಿದ್ಯಾರ್ಥಿಗಳ ಪೈಕಿ 35,533 ಮಂದಿ ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ರಾಜ್ಯದಿಂದ ಪರೀಕ್ಷೆಗೆ 6,64,395 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 6,43,659 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 20,736 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದು, ಶೇ.96.88ರಷ್ಟು ಹಾಜರಾತಿ ದಾಖಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ದ.ಕ. ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರು | ರಾಜ್ಯದಲ್ಲಿ ಶೇ.96.88 ಹಾಜರಾತಿ Read More »

2024-25ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣೆ | ಪಠ್ಯ ಕ್ರಮದಲ್ಲಿ ಬದಲಾವಣೆ

ಬೆಂಗಳೂರು: ಸರಕಾರ 2024-25ನೇ ಸಾಲಿನ ಪಠ್ಯಪುಸ್ತಕಗಳನ್ನು ಕೊನೆಗೂ ಪರಿಷ್ಕರಿಸಿದೆ. ಡಾ ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಕುರಿತು ಶಾಲಾ ಶಿಕ್ಷಣ ಇಲಾಖೆ ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಈ ಹಿಂದೆಯೇ ಕಾಂಗ್ರೆಸ್ ಸರ್ಕಾರ ತಿಳಿಸಿತ್ತು. 2023-24 ಸಾಲಿನಲ್ಲೂ ಹಲವು ತಿದ್ದುಪಡಿ ಮಾಡಿತ್ತು. ಇದರಂತೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಿದೆ. 1 ರಿಂದ 10 ನೇ ತರಗತಿವರೆಗಿನ

2024-25ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣೆ | ಪಠ್ಯ ಕ್ರಮದಲ್ಲಿ ಬದಲಾವಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗ, ಸಯನ್ಸ್‌ ಫಾರಮ್‌, ಆಂತರಿಕ ಗುಣಮಟ್ಟ ಭರವಸೆ ಕೋಶ, ಹಾಗೂ ಐಐಸಿಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ವಿಜ್ಞಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋ, ವಿದ್ಯಾರ್ಥಿಗಳು ವಿಜ್ಞಾನದ ಮಹತ್ವವನ್ನು ಅರಿತುಕೊಂಡು ವೈಜ್ಞಾನಿಕ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ವೈಜ್ಞಾನಿಕ ಅನ್ವೇಷಣೆಗಳಲ್ಲಿ ಶ್ರದ್ಧೆ, ಉತ್ಸಾಹ ಮತ್ತು ಸಮರ್ಪಣೆಯ ಪ್ರಾಮುಖ್ಯತೆಯನ್ನು ತಿಳಿದುಕೊಂಡು ಯುವ ಪೀಳಿಗೆಯು ತಮ್ಮ ಆಲೋಚನೆಗಳು, ಮಾತುಗಳು ಮತ್ತು ಕಾರ್ಯಗಳನ್ನು

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ Read More »

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ಪೋಷಕರಿಗೆ ತರಬೇತಿ ಕಾರ್ಯಾಗಾರ

ಪುತ್ತೂರು: ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ಪೋಷಕರಿಗೆ ತರಬೇತಿ ಕಾರ್ಯಾಗಾರ ಸಾಮೆತ್ತಡ್ಕ ಶಾಲೆಯಲ್ಲಿ ನಡೆಯಿತು. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ, ಜೆ.ಸಿ.ಐ ಪುತ್ತೂರು ಮತ್ತು ಸಾಮೆತ್ತಡ್ಕ “ನಮ್ಮ ಶಾಲೆ”ಸ. ಹಿ. ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಾಗಾರವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ರಸಾದ್‌ ದೀಪ ಬೆಳಗಿಸಿ ಚಾಲನೆ ನೀಡಿದರು. ಜೆಸಿಐ ಅಧ್ಯಕ್ಷ ಮೋಹನ್ ಕೆ ಮುಖ್ಯ ಅತಿಥಿಯಾಗಿ ಶುಭ ಕೋರಿದರು. ಜೆಸಿಐ ತರಬೇತಿ ವಿಭಾಗದ ಉಪಾಧ್ಯಕ್ಷ, ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ಪೋಷಕರಿಗೆ ತರಬೇತಿ ಕಾರ್ಯಾಗಾರ Read More »

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ | ಕರ್ನಾಟಕ ರಾಜ್ಯಾದ್ಯಂತ 6,98,624 ಜನ ಪರೀಕ್ಷೆ ಬರೆಯಲಿದ್ದಾರೆ

ಬೆಂಗಳೂರು : ಇಂದಿನಿಂದ ಮಾ.22 ರವರೆಗೆ ರಾಜ್ಯಾದ್ಯಂತ ಈ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. .ಪರೀಕ್ಷೆಗಳನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಬಾರಿ ಕರ್ನಾಟಕ ರಾಜ್ಯಾದ್ಯಂತ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ | ಕರ್ನಾಟಕ ರಾಜ್ಯಾದ್ಯಂತ 6,98,624 ಜನ ಪರೀಕ್ಷೆ ಬರೆಯಲಿದ್ದಾರೆ Read More »

error: Content is protected !!
Scroll to Top