ದಶಮಾನೋತ್ಸವದ ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ
ಉಜಿರೆ : ಯಕ್ಷಭಾರತಿ(ರಿ )ಕನ್ಯಾಡಿ ಬೆಳ್ತಂಗಡಿ ಇದರ ದಶಮಾನೋತ್ಸವದ ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ನಾಗರಾಜ ಕಾಂಪೌಂಡ್ ಆವರಣದಲ್ಲಿ ಜ್ಞಾನಶಕ್ತಿ ಸುಬ್ರಹ್ಮಣ್ಯ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀದೇವಿ ಮಹಾತ್ಮೆ ಬಯಲಾಟ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ವಹಿಸಿದ್ದರು. ಅತಿಥಿಗಳಾಗಿ ಪದ್ಮಶೇಖರ ಜೈನ್ ಕಾವಳಕಟ್ಟೆ,ಭಾಗವತ ಪಟ್ಲ ಸತೀಶ್ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಉಜಿರೆ ಲಕ್ಷ್ಮಿ ಗ್ರೂಪ್ಸ್ ಮೋಹನ ಕುಮಾರ್, ಉಜಿರೆ ಶ್ರೀ ದುರ್ಗಾ ಇಂಡಸ್ಟ್ರೀಸ್ ರಮೇಶ್ […]