ಹಿರಿಯ ನಟ ಡೆಲ್ಲಿ ಗಣೇಶ್ ನಿಧನ
400ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಬಹಭಾಷಾ ಕಲಾವಿದ ಚೆನ್ನೈ : ನೂರಾರು ಸಿನಿಮಾಗಳಲ್ಲಿ ನಟಿಸಿರುವ ತಮಿಳು ನಟ ಡೆಲ್ಲಿ ಗಣೇಶ್ ನಿಧನ ಹೊಂದಿದ್ದಾರೆ. ಡೆಲ್ಲಿ ಗಣೇಶ್ ಅವರ ಪುತ್ರ ಮಹದೇವನ್ ಅವರು ‘ಡೆಲ್ಲಿ ಗಣೇಶ್ ಅವರು, ನಿನ್ನೆ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಡೆಲ್ಲಿ ಗಣೇಶನ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು. 40 ವರ್ಷಗಳಿಗಿಂತಲೂ ಹೆಚ್ಚು ಸಮಯ ಅವರು ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. 400ಕ್ಕೂ […]
ಹಿರಿಯ ನಟ ಡೆಲ್ಲಿ ಗಣೇಶ್ ನಿಧನ Read More »