ಝೀ ಕನ್ನಡ ವಾಹಿನಿ ಛೋಟಾ ಚಾಂಪಿಯನ್ ಗೇಮ್ ಶೋನಲ್ಲಿ ಪ್ರಥಮ ಸ್ಥಾನ ಪಡೆದ ಪುಟಾಣಿ ಆತ್ಮಿ ಗೌಡರಿಗೆ ಸನ್ಮಾನ | ಸನ್ಮಾನಿಸಿದ ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘ
ಪುತ್ತೂರು: ಝೀ ಕನ್ನಡ ವಾಹಿನಿಯ ಛೋಟಾ ಚಾಂಪಿಯನ್ ಗೇಮ್ ಶೋ ದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ರಾಮಕುಂಜ ಗ್ರಾಮದ ಸಂಪ್ಯಾಡಿ ನಿವಾಸಿ ಸುಜಿತ್ ಹಾಗೂ ಉಮಾಶ್ರೀ ದಂಪತಿ ಪುತ್ರಿ ಮೂರುವರೆ ವರ್ಷದ ಪುಟಾಣಿ ಆತ್ಮಿ ಗೌಡರನ್ನು ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸಂಪ್ಯಾಡಿಯ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಲಿಂಗಪ್ಪ ಗೌಡ ಕಡೆಂಬ್ಯಾಲ್, ಒಕ್ಕಲಿಗ ಗೌಡ ಸಂಘದ ಆಲಂಕಾರು ವಲಯ ಅಧ್ಯಕ್ಷ ರಾಮಣ್ಣ […]