ತುಳು ಸಿನಿಮಾ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ನಾಳೆ ತೆರೆಗೆ
ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್. ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್. ಕುಂಚಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜ. 31ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನ ಭಾರತ್ ಮಾಲ್, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್’ನಲ್ಲಿ […]
ತುಳು ಸಿನಿಮಾ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ನಾಳೆ ತೆರೆಗೆ Read More »










