ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ
ಪುತ್ತೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳೀ ದೇವಸ್ಥಾನದ ಆರಾಟ ಮಹೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಗೆಳೆಯರು-94 ವತಿಯಿಂದ ಕೇರಳ ಹಾಗೂ ಕರ್ನಾಟಕದ ಖ್ಯಾತ ಕಲಾವಿದರಿಂದ ಸಂಗೀತ ಗಾನ ಸಂಭ್ರಮ ಹಾಗೂ ಗೆಳೆಯರು-94 ಬೇಡಿಕೆಯಂತೆ ಹಳೆ ಬಸ್ ನಿಲ್ದಾಣಕ್ಕೆ ಅಳವಡಿಸಿದ ಇಂಟರ್ ಲಾಕ್ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಇಂಟರ್ ಲಾಕ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣ ದುಸ್ಥಿತಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಶಾಸಕರ ಅನುದಾನದಿಂದ ಇಂಟರ್ ಲಾಕ್ ಅಳವಡಿಸುವ ಮೂಲಕ […]
ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ Read More »