ತುಳು ಚಿತ್ರರಂಗಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ
ಹರಿಕೃಷ್ಣ ಬಂಟ್ವಾಳ್ ಪುತ್ರ ನಾಯಕನಾಗಿರುವ ಚಿತ್ರ ಶಿಲ್ಪಾ ಗಣೇಶ್ ನಿರ್ಮಾಣ ಮಂಗಳೂರು: ಮುಂಗಾರು ಮಳೆ ಖ್ಯಾತಿಯ ಗೋಲ್ಡನ್ ಸ್ಟಾರ್ ಗಣೇಶ್ ಈಗ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರ ಪತ್ನಿ ಶಿಲ್ಪಾ ಗಣೇಶ್ ತುಳು ಚಿತ್ರವೊಂದನ್ನು ನಿರ್ಮಿಸಲಿದ್ದು, ಅದರಲ್ಲಿ ಅತಿಥಿ ನಟನಾಗಿ ಗಣೇಶ್ ನಟಿಸಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಶಿಲ್ಪಾ ಗಣೇಶ್ ಈಗಾಗಲೇ ನಿರ್ಮಾಪಕಿಯಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ. ಈಗ ಮೊದಲ ಬಾರಿಗೆ ತುಳು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಶಿಲ್ಪಾ ಗಣೇಶ್ ಕರಾವಳಿ ಮೂಲದವರು.ಉತ್ತಮ ಬಜೆಟ್ನಲ್ಲಿ ಗುಣಮಟ್ಟದ ಸಿನಿಮಾ […]
ತುಳು ಚಿತ್ರರಂಗಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ Read More »










