ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ
ಸುಬ್ರಹ್ಮಣ್ಯ: ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ಯುವದಸರಾಕ್ಕೆ ಆಯ್ಕೆಯಾಗಿದೆ.. ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ತಂಡ ತೀರ್ಪುಗಾರರ ಮೆಚ್ಚುಗೆ ಪಡೆದು ಆಯ್ಕೆಯಾಗಿದೆ. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ. ಅವರ ನೇತೃತ್ವದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕ ಡಾ. ವಿನ್ಯಾಸ್ ಹೊಸೊಳಿಕೆ ಮತ್ತು ರಾಜಕೀಯ ಶಾಸ್ತ್ರದ ಮುಖ್ಯಸ್ಥೆ ಸ್ವಾತಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದೆ. ನೃತ್ಯ ಸಂಯೋಜನೆಯನ್ನು ಪ್ರಮೋದ್ ರೈ, ಮತ್ತು […]
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ Read More »









