ಯಕ್ಷ ಭಾರತಿ ಸಂಸ್ಥೆಯ ಸೇವಾ ಕಾರ್ಯ ಅಭಿನಂದನೀಯ: ಮೋಹನ್ ಕುಮಾರ್. ಕೆ. | ಉಚಿತ ಆರೋಗ್ಯ, ಕ್ಯಾನ್ಸರ್ ತಪಾಸಣಾ ಶಿಬಿರ
ಬೆಳ್ತಂಗಡಿ: ಕನ್ಯಾಡಿ ಯಕ್ಷ ಭಾರತಿಯ ದಶಮಾನೋತ್ಸವ ಪ್ರಯುಕ್ತ ಬೆಳ್ತಂಗಡಿ ತುಳು ಶಿವಳ್ಳಿ ಸಭಾ ಆಶ್ರಯದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ, ಯೆನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಜುಲೈಕಾ ಕ್ಯಾನ್ಸರ್ ಆಸ್ಪತ್ರೆ ದೇರಳಕಟ್ಟೆ ಸಹಕಾರದಲ್ಲಿ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಜರಗಿತು. ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮತ್ತು ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಕೆ. ಶಿಬಿರ […]










