ಅಭಿರಾಮ್ ಫ್ರೆಂಡ್ಸ್ ಕ್ಲಬ್ ಆಫಿಸರ್ಸ್ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾಟ | ಚಾಂಪಿಯನ್ ಆಗಿ ಹೊರಹೊಮ್ಮಿದ ಪುತ್ತೂರು ಪ್ರೆಸ್ ಕ್ಲಬ್ ತಂಡ
ಪುತ್ತೂರು: ಪುತ್ತೂರಿನ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ಆಯೋಜಿತ ಆಫಿಸರ್ಸ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಪುತ್ತೂರು ಪ್ರೆಸ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ ಹೊನಲು-ಬೆಳಕಿನ ಪಂದ್ಯಾಟದಲ್ಲಿ ಪೋಲೀಸ್ ಇಲೆವೆನ್ ತಂಡವನ್ನು 29 ರನ್ ಅಂತರದಲ್ಲಿ ಮಣಿಸಿದ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಪೋಲೀಸ್ ಇಲೆವೆನ್ ತಂಡಕ್ಕೆ ಪ್ರೆಸ್ ಕ್ಲಬ್ ಇಲೆವೆನ್ ತಂಡ ನಿಗದಿತ ಐದು ಓವರ್ ಗಳಲ್ಲಿ 51 ರನ್ […]