ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ
ಪುತ್ತೂರು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಮಹಿಳಾ ಸಂಘ ಮತ್ತು ಈಶ್ವರಮಂಗಲ ವಲಯ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ವಲಯದ ಸಹಕಾರದೊಂದಿಗೆ ‘ಕಂಡಡೊಂಜಿ ದಿನ’ ಕಾರ್ಯಕ್ರಮ ಜು.28 ಭಾನುವಾರ ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಈಶ್ವರಮಂಗಲ ಮರಕ್ಕಡ ಗದ್ದೆಯ ಮಾಲಕ ಗಿರೀಶ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವಾಧ್ಯಕ್ಷ ನಾಗಪ್ಪ ಗೌಡ ಬೊಮ್ಮೇಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ […]
ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ Read More »









