‘ಕಾಂತಾರ ಚಾಪ್ಟರ್ 1’ ಈಗಷ್ಟೇ ಶುರು: ರಿಷಬ್ ಮಾತಿನ ಮರ್ಮವೇನು?
“ಕಾಂತಾರ ಚಾಪ್ಟರ್ -1” ಶುರು ಮಾಡಿದ್ದೇವೆ. ಅಧ್ಯಾಯ ಎರಡನ್ನು ನೋಡಿ ನೀವು ದೊಡ್ಡ ಹಿಟ್ ಮಾಡಿದ್ದೀರಿ. ಇದರ ಸಂಪೂರ್ಣ ಸಕ್ಸಸ್ ನ್ನು ಕನ್ನಡಿಗರಿಗೆ ಅರ್ಪಿಸಲು ಇಷ್ಟಪಡ್ತೇನೆ. ಇದು ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ನೆರವೇರಿದ ʼಕಾಂತಾರʼ ಪ್ರೀಕ್ವೆಲ್ ಮುಹೂರ್ತ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಮಾತು ಕಾಂತಾರದ ಮುಂದುವರೆದ ಪಯಣದಲ್ಲಿ ಮುನ್ನುಡಿ ಅಂದರೆ ಹಿಂದೆ ಏನು ನಡೆಯಿತು ಎನ್ನುವುದನ್ನು ಹೇಳಲು ಹೊರಟಿದ್ದೇನೆ. ಹಿಂದಿನಂತೆ ಈ ಸಿನಿಮಾಕ್ಕೂ ನಿಮ್ಮೆಲ್ಲರ ಹಾರೈಕೆ ಇರಲಿ. ಯಶಸ್ಸನ್ನು ಜವಾಬ್ದಾರಿಯಾಗಿ ತೆಗೆದುಕೊಂಡು ಅದ್ಭುತವಾಗಿ […]
‘ಕಾಂತಾರ ಚಾಪ್ಟರ್ 1’ ಈಗಷ್ಟೇ ಶುರು: ರಿಷಬ್ ಮಾತಿನ ಮರ್ಮವೇನು? Read More »










