ಅಂಬಿಕಾ ಅಂಗಳದಲ್ಲಿ ಸೂರ್ಯಗಾಯತ್ರಿ ತಂಡದಿಂದ ಸಂಗೀತ ವೈಭವ | ಜನಮನಸೂರೆಗೊಂಡ ಹಾಡುಗಳು
ಪುತ್ತೂರು: ನಗರದ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಶನಿವಾರ ಯುವಗಾಯಕಿ ಸೂರ್ಯಗಾಯತ್ರಿ ಹಾಗೂ ತಂಡದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ – ದಶಾಂಬಿಕೋತ್ಸವ ಪ್ರಯುಕ್ತ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಸಹಸ್ರಾರು ಜನ ಸಂಗೀತಾಸಕ್ತರು ಭಾಗಿಯಾಗಿ ರಸಾನುಭೂತಿಯನ್ನು ಆಸ್ವಾದಿಸಿದರು. ಪುತ್ತೂರಿಗೆ ಮೊಟ್ಟಮೊದಲ ಬಾರಿಗೆ ಆಗಮಿಸಿದ್ದ ಸೂರ್ಯಗಾಯತ್ರಿ ಅಂಬಿಕಾ ಸಂಸ್ಥೆಯಲ್ಲಿ ತನ್ನ ಹಾಡನ್ನು ಆರಂಭಿಸುವಾಗ ತನ್ನ ತಾಯಿ ರಚಿಸಿದ ಗಣಪತಿ ಸ್ತುತಿ […]
ಅಂಬಿಕಾ ಅಂಗಳದಲ್ಲಿ ಸೂರ್ಯಗಾಯತ್ರಿ ತಂಡದಿಂದ ಸಂಗೀತ ವೈಭವ | ಜನಮನಸೂರೆಗೊಂಡ ಹಾಡುಗಳು Read More »










