3ನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ, ನೋಟಾ ಪರವಾಗಿ 111 ಮತಗಳು | ಫುಲ್ ಡೀಟೈಲ್ ಇಲ್ಲಿದೆ
ಪುತ್ತೂರು: ಮತ ಎಣಿಕೆಯ 3ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು 12541 ಮತಗಳನ್ನು ಪಡೆದುಕೊಂಡು ಮುನ್ನಡೆ ಸಾಧಿಸಿದ್ದಾರೆ. ಎಲ್ಲಾ ಅಭ್ಯರ್ಥಿಗಳು 3ನೇ ಸುತ್ತಿನಲ್ಲಿ ಖಾತೆ ತೆರೆದಿದ್ದು, ನೋಟಾಕ್ಕೆ 111 ಮತ ಚಲಾವಣೆಯಾಗಿದೆ. ಒಟ್ಟು 30332 ಮತಗಳ ಎಣಿಕೆ ನಡೆದಿದ್ದು, ಇದರಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು 10223 ಮತ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು 6452 ಮತ ಪಡೆದಿದ್ದು, ಜೆಡಿಎಸ್ ನ ದಿವ್ಯಪ್ರಭಾ ಚಿಲ್ತಡ್ಕ […]
3ನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ, ನೋಟಾ ಪರವಾಗಿ 111 ಮತಗಳು | ಫುಲ್ ಡೀಟೈಲ್ ಇಲ್ಲಿದೆ Read More »










