ಜು.23 : ಯುವ ಬಂಟರ ಸಂಘದ ವತಿಯಿಂದ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ
ಪುತ್ತೂರು: ಪುತ್ತೂರು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ದಿನಾಚರಣೆ ಪ್ರಯುಕ್ತ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ ಜು.23 ಭಾನುವಾರ ಬಂಟರ ಭವನದಲ್ಲಿ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಆಯ್ದ 8 ತಂಡಗಳಿಗೆ ಪಾಲ್ಗೊಳ್ಳಲು ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಸಾಂಸ್ಕೃತಿಕ ಕಾರ್ಯಕ್ರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ […]
ಜು.23 : ಯುವ ಬಂಟರ ಸಂಘದ ವತಿಯಿಂದ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ Read More »










