ಸಂಟ್ಯಾರ್ ನಲ್ಲಿ ಗಿರೀಶ್ ಗೌಡ ಮರಿಕೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ
ಪುತ್ತೂರು: ಸಂಟ್ಯಾರ್ ವಿನಾಯಕ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಗಿರೀಶ್ ಗೌಡ ಮರಿಕೆ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಶನಿವಾರ ಸಂಟ್ಯಾರ್ ನಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಕ್ರೀಡಾಕೂಟ ಪಂದ್ಯಾಟ ಉದ್ಘಾಟಿಸಿ, ಪುತ್ತೂರು: ಇಡೀ ಯುವ ಸಮುದಾಯ ಮತ್ತೊಮ್ಮೆ ಕ್ರೀಡೆಗೆ ಒತ್ತು ಕೊಟ್ಟು ಇಂದು ಈ ಭಾಗದಲ್ಲಿ ಒಳ್ಳೆಯ ಕಾರ್ಯಕ್ರಮ ಆಯೋಜನೆ ಮಾಡಿರುವುದು ಶ್ಲಾಘನೀಯ. ಇಂದು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ನಮ್ಮ […]
ಸಂಟ್ಯಾರ್ ನಲ್ಲಿ ಗಿರೀಶ್ ಗೌಡ ಮರಿಕೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ Read More »










