ಮನರಂಜನೆ

ಕ್ರಿಕೆಟರ್‌ ಮೊಹಮ್ಮದ್‌ ಶಮಿ ಅಕ್ಕ, ಬಾವ ನರೇಗಾ ಕೂಲಿ ಕಾರ್ಮಿಕರು!

ಕೋಟಿಗಟ್ಟಲೆ ಸಂಪಾದಿಸುವ ಕ್ರಿಕೆಟ್‌ ಆಟಗಾರನ ಕುಟುಂಬದವರ ಸ್ಥಿತಿ ಹೀಗಿದೆ ನೋಡಿ ಹೊಸದಿಲ್ಲಿ : ಟೀಮ್ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಕ್ರಿಕೆಟ್‌ ಮತ್ತು ಜಾಹೀರಾತು ಮೂಲಗಳಿಂದ ಕೋಟಿಗಟ್ಟಲೆ ಹಣ ಗಳಿಸಿರಬಹುದು. ಆದರೆ ಸರಕಾರಿ ದಾಖಲೆಗಳ ಪ್ರಕಾರ ಅವರ ಅಕ್ಕ, ಬಾವ, ಸೇರಿ ಕೆಲವು ಸಂಬಂಧಿಕರು ಮಾತ್ರ ನರೇಗಾದಡಿ ಕೂಲಿ ಕೆಲಸ ಮಾಡುವ ಕಾರ್ಮಿಕರು! ಮೊಹಮ್ಮದ್ ಶಮಿಯ ಸಹೋದರಿ ಮತ್ತು ಭಾವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಯೋಜನೆಯಲ್ಲಿ ವಂಚನೆ ಎಸಗಿದ್ದಾರೆ […]

ಕ್ರಿಕೆಟರ್‌ ಮೊಹಮ್ಮದ್‌ ಶಮಿ ಅಕ್ಕ, ಬಾವ ನರೇಗಾ ಕೂಲಿ ಕಾರ್ಮಿಕರು! Read More »

44ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಏ.3) ರಂದು ಸಂಜೆ 4-30 ಕ್ಕೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾ 44ನೇ ದಿನಕ್ಕೆ ಕಾಲಿರಿಸಿದ್ದು, ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.3 ಗುರುವಾರ ಸಂಜೆ 4.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

44ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಏ.3) ರಂದು ಸಂಜೆ 4-30 ಕ್ಕೆ ಶೋ Read More »

ಯಶಸ್ವಿಯಾಗಿ ಸಾಗುತ್ತಿದೆ  “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.2  ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಯಶಸ್ವಿಯಾಗಿ ಸಾಗುತ್ತಿದೆ  “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ

ಮಧೂರು : ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಮಧೂರು ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಯಕ್ಷ ಭಾರತಿ ರಿ. ಬೆಳ್ತಂಗಡಿ ತಂಡದಿಂದ ಮದವೂರ ವಿಘ್ನೇಶ  ವೇದಿಕೆಯಲ್ಲಿ ದೇವ ದರ್ಶನ ತಾಳಮದ್ದಳೆ ಜರಗಿತು.  ಭಾಗವತರಾಗಿ ನಾರಾಯಣ ಶರ್ಮ ಕಾಟುಕುಕ್ಕೆ,ಹಿಮ್ಮೇಳದಲ್ಲಿ ಲಕ್ಷ್ಮೀಶ ಬೆಂಗರೋಡಿ, ರಾಜೇಂದ್ರ ಪ್ರಸಾದ್  ಪುಂಡಿಕಾಯಿ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ , ಅರ್ಥದಾರಿಗಳಾಗಿ ವಾಸುದೇವ ರಂಗಾಭಟ್ ಮಧೂರು (ಬಲರಾಮ ), ಗುರುರಾಜ ಹೊಳ್ಳ ಬಾಯಾರು (ನಾರದ ),  ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ ),

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ Read More »

41 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಮಾ.31) ರಂದು ಸಂಜೆ 4-30 ಕ್ಕೆ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾ41ನೇ ದಿನಕ್ಕೆ ಕಾಲಿರಿಸಿದ್ದು, ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.31 ಸೋಮವಾರ ಸಂಜೆ 4.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

41 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ (ಮಾ.31) ರಂದು ಸಂಜೆ 4-30 ಕ್ಕೆ Read More »

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ (ಮಾ.30) ಸಂಜೆ 4.45 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾ 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.30 ಭಾನುವಾರ ಸಂಜೆ 4.45ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ (ಮಾ.30) ಸಂಜೆ 4.45 ಕ್ಕೆ ಚಿತ್ರ ಪ್ರದರ್ಶನ Read More »

ಬೆಳ್ಳಿಪ್ಪಾಡಿಯಲ್ಲಿ ಯೌವನಾಶ್ವ ಕಾಳಗ ತಾಳ ಮದ್ದಳೆ

ಪುತ್ತೂರು : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ   ಕಂಬಳದಡ್ಡ – ಬೆಳ್ಳಿಪ್ಪಾಡಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯೌವ್ವನಾಶ್ವ ಕಾಳಗ ತಾಳಮದ್ದಳೆ ಜರಗಿತು.  ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್. ಬಿ, ನಿತೇಶ್ ಕುಮಾರ್.ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ, ಅರ್ಥಧಾರಿಗಳಾಗಿ ರವೀಂದ್ರ ದರ್ಬೆ(ಧರ್ಮರಾಯ), ದಿವಾಕರ ಆಚಾರ್ಯ ಗೇರುಕಟ್ಟೆ, ಪ್ರದೀಪ ಹೆಬ್ಬಾರ್ ಚಾರ (ವ್ಯಾಸ ಮಹರ್ಷಿ,) ಶ್ರೀಧರ ಎಸ್ಪಿ ಸುರತ್ಕಲ್ 

ಬೆಳ್ಳಿಪ್ಪಾಡಿಯಲ್ಲಿ ಯೌವನಾಶ್ವ ಕಾಳಗ ತಾಳ ಮದ್ದಳೆ Read More »

ಸಲ್ಮಾನ್‌ ಖಾನ್‌ ಧರಿಸಿದ ಕೈಗಡಿಯಾರ ಹರಾಮ್‌ ಎಂದ ಧರ್ಮಗುರು

ರಾಮ ಜನ್ಮಭೂಮಿ ಎಡಿಷನ್ ವಾಚ್‌ ಧರಿಸಿದ್ದಕ್ಕೆ ಆಕ್ರೋಶ ಮುಂಬಯಿ: ನಟ ಸಲ್ಮಾನ್ ಖಾನ್ ಧರಿಸಿರುವ ಕೈಗಡಿಯಾರವೊಂದು ಮುಸ್ಲಿಂ ಧರ್ಮಗುರುಗಳ ಆಕ್ರೋಶಕ್ಕೆ ಗುರಿಯಾಗಿದೆ. ಈ ಕೈಗಡಿಯಾರವನ್ನು ಹರಾಮ್‌ ಎಂದು ಬಣ್ಣಿಸಿರುವ ಧರ್ಮಗುರುಗಳು ಸಲ್ಮಾನ್‌ ಖಾನ್‌ ಕ್ಷಮೆ ಯಚಿಸಬೇಕೆಂದು ಹೇಳಿದ್ದಾರೆ.ಇಷ್ಟಕ್ಕೂ ಈ ವಾಚ್ ‘ರಾಮ ಜನ್ಮಭೂಮಿ ಎಡಿಷನ್’ ಬ್ರ್ಯಾಂಡ್‌ನದ್ದು. ಧರ್ಮಗುರುಗಳ ಕಾರಣ ಇದು. ಈ ಬಗ್ಗೆ ಅಪಸ್ವರ ತೆಗೆದು ಸಲ್ಮಾನ್ ಖಾನ್ ಹರಾಮ್ ಮಾಡಿದ್ದಾರೆ ಎಂದು ದೂರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಲ್ಮಾನ್

ಸಲ್ಮಾನ್‌ ಖಾನ್‌ ಧರಿಸಿದ ಕೈಗಡಿಯಾರ ಹರಾಮ್‌ ಎಂದ ಧರ್ಮಗುರು Read More »

ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ

ಉಪ್ಪಿನಂಗಡಿ: ಇಲ್ಲಿನ  ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಇಚ್ಚೂರು  ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ  ಕರ್ಣ ದಿಗ್ವಿಜಯ ತಾಳಮದ್ದಳೆ ಜರಗಿತು.  ಭಾಗವತರಾಗಿ ಸುರೇಶ್ ರಾವ್. ಬಿ, ನಿತೀಶ್ ಕುಮಾರ್. ವೈ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀಪತಿಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್ (ಕೌರವ), ಸತೀಶ ಶಿರ್ಲಾಲು(ಕರ್ಣ 1), ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ 2), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ದ್ರುಪದ),

ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ Read More »

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಮದ್ಯಾಹ್ನ 1: 45 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.29 ಶುಕ್ರವಾರದಂದು ಮದ್ಯಾಹ್ನ 1: 45ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಮದ್ಯಾಹ್ನ 1: 45 ಕ್ಕೆ ಚಿತ್ರ ಪ್ರದರ್ಶನ Read More »

error: Content is protected !!
Scroll to Top