ಮನರಂಜನೆ

ಸೈಟ್‌ ಕೊಡಿಸುವ ಆಮಿಷವೊಡ್ಡಿ 139 ಕಿರುತೆರೆ ಕಲಾವಿದರಿಗೆ ವಂಚನೆ

ಸ್ವಂತ ಸೈಟ್‌ ಆಸೆಯಿಂದ ಕೋಟಿಗಟ್ಟಲೆ ಕಳೆದುಕೊಂಡ ಕಲಾವಿದರು ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್‌ ಕೊಡಿಸುವುದಾಗಿ ಹೇಳಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಲ್ಡರ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ 139 ಸದಸ್ಯರಿಗೆ ಸೈಟು ಕೊಡಿಸುವುದಾಗಿ ಕಿಡಿಗೇಡಿಗಳು ವಂಚನೆ ಮಾಡಿದ್ದಾರೆ. ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ […]

ಸೈಟ್‌ ಕೊಡಿಸುವ ಆಮಿಷವೊಡ್ಡಿ 139 ಕಿರುತೆರೆ ಕಲಾವಿದರಿಗೆ ವಂಚನೆ Read More »

ಬಿಗ್‌ಬಾಸ್‌ ಮನೆಯ ಬೀಗ ತೆರವು : ಮರಳಿ ಬಂದ ಸ್ಪರ್ಧಿಗಳು

ಉಪಮುಖ್ಯಮಂತ್ರಿ ಡಿಕೆಶಿ ನಿರ್ದೇಶನದಂತೆ ರಿಯಾಲಿಟಿ ಶೋ ಮುಂದುವರಿಸಲು ಅನುಮತಿ ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆದೇಶದಂತೆ ಅಧಿಕಾರಿಗಳು ಜಾಲಿವುಡ್‌ ಸ್ಟುಡಿಯೊಗೆ ಹಾಕಿದ್ದ ಬೀಗ ತೆಗೆದಿದ್ದು, ಇದರಿಂದಾಗಿ ಜನಪ್ರಿಯ ಬಿಗ್‌ಬಾಸ್‌ ರಿಯಾಲಿಟಿ ಶೋ ಮರಳಿ ಶುರುವಾಗಿದೆ. ನಿನ್ನೆ ರಾತ್ರಿಯೇ ರೆಸಾರ್ಟ್‌ನಲ್ಲಿದ್ದ ಎಲ್ಲ ಸ್ಪರ್ಧಿಗಳು ಮರಳಿ ಬಿಗ್‌ಬಾಸ್‌ ಮನೆಗೆ ಬಂದಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಡಿಕೆಶಿ, ಬಿಗ್‌ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಾನು

ಬಿಗ್‌ಬಾಸ್‌ ಮನೆಯ ಬೀಗ ತೆರವು : ಮರಳಿ ಬಂದ ಸ್ಪರ್ಧಿಗಳು Read More »

ಬಿಗ್‌ ಬಾಸ್‌ ಮನೆಗೆ ಬೀಗ ಜಡಿದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶದಿಂದ ಕ್ರಮ ಎಂದು ಆರೋಪ ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ರಿಯಾಲಿಟಿ ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ರಾಮನಗರದ ಜಾಲಿವುಡ್‌ ಸ್ಟುಡಿಯೋದಲ್ಲಿದ್ದ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಕರ್ನಾಟಕ ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದೇ ತುರ್ತು ವಿಚಾರಣೆ ಮಾಡುವಂತೆ

ಬಿಗ್‌ ಬಾಸ್‌ ಮನೆಗೆ ಬೀಗ ಜಡಿದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ Read More »

ನಿರ್ಮಾಪಕರಿಗೆ ತಲೆನೋವಾದ ಕಾಂತಾರಾ ಪ್ರೇಕ್ಷಕರ ವರ್ತನೆ : ದೈವಾರಾಧನೆಯನ್ನು ನಕಲು ಮಾಡದಂತೆ ಮನವಿ

ಟಾಕೀಸು, ಸಾರ್ವಜನಿಕ ಸ್ಥಳಗಳಲ್ಲಿ ಆವೇಶ ಬಂದಂತೆ ವರ್ತಿಸುತ್ತಿರುವ ಪ್ರೇಕ್ಷಕರು ಬೆಂಗಳೂರು : ಕಾಂತಾರಾ ಚಾಪ್ಟರ್‌-1 ಚಿತ್ರ ನೋಡಿ ಕೆಲವು ಪ್ರೇಕ್ಷಕರು ಮಾಡುತ್ತಿರುವ ಹುಚ್ಚಾಟಗಳು ಚಿತ್ರದ ನಿರ್ಮಾಪಕರಿಗೆ ತಲೆನೋವಾಗಿ ಪರಿಣಮಿಸಿದೆ. ಚಿತ್ರಮಂದಿರದಲ್ಲೇ ದೈವ ಮೈಮೇಲೆ ಆವೇಶ ಆದಂತೆ ವರ್ತಿಸುತ್ತಿರುವ ಪ್ರೇಕ್ಷಕರು ದೈವಾರಾಧನೆಗೆ ಅಪಚಾರ ಮಡುತ್ತಿದ್ದಾರೆ. ಇಂಥ ಅನೇಕ ಹಲವು ವಿಡಿಯೋ ತುಣುಕುಗಳು ವೈರಲ್‌ ಆಗಿದ್ದು, ದೈವಾರಾಧನೆಯ ಮೂಲವಾದ ಕರಾವಳಿಯ ಜನರಿಂದ ಇಂಥ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೈವಾರಾಧನೆ ಅತ್ಯಂತ ಪವಿತ್ರವಾದ ಧಾರ್ಮಿಕ ಸಂಪ್ರದಾಯ. ಅದನ್ನು

ನಿರ್ಮಾಪಕರಿಗೆ ತಲೆನೋವಾದ ಕಾಂತಾರಾ ಪ್ರೇಕ್ಷಕರ ವರ್ತನೆ : ದೈವಾರಾಧನೆಯನ್ನು ನಕಲು ಮಾಡದಂತೆ ಮನವಿ Read More »

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣ ಬಿಗ್‌ ಬಾಸ್‌ ಮನೆಗೆ ಬೀಗ ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದ ಕಾರಣದಿಂದ ಬಿಗ್ ಬಾಸ್ ಕನ್ನಡ ಸೀಸನ್-12 ಶೋ ಸ್ಥಗಿತಗೊಂಡಿದೆ. ಕೆಲವೇ ದಿನಗಳ ಹಿಂದೆ ಆರಂಭ ಆಗಿದ್ದ ಈ ಕಾರ್ಯಕ್ರಮಕ್ಕೆ ಕಾನೂನಿನ ತೊಡಕು ಉಂಟಾಗಿದೆ. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್​​ಗೆ ರಾಮನಗರ ಜಿಲ್ಲಾಡಳಿತ ಅಧಿಕಾರಿಗಳು ಬೀಗ ಹಾಕಿದ್ದಾರೆ. ಅದರಿಂದಾಗಿ ಶೋ ನಿಲ್ಲುವಂತಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ Read More »

ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ

ಸಿನಿಮಾ ಶೂಟಿಂಗ್‌ ವೇಳೆ ನಟಿಗೆ ಕಿರುಕುಳ ನೀಡಿದ ದೂರು ಬೆಂಗಳೂರು : ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ‘ರಿಚ್ಚಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿ, ನಟಿಸಿ ನಿರ್ಮಾಣವನ್ನೂ ಮಾಡಿದ್ದ ಹೇಮಂತ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಗ್ ಬಾಸ್ 11 ಸ್ಪರ್ಧಿಯೂ ಆಗಿರುವ ನಟಿ ದೂರು ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಂತ್‌ ಕುಮಾರ್‌ ಅವರನ್ನು

ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ Read More »

ಸೆ.28-29: ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್ ಫೆಸ್ಟ್ ಸಂಭ್ರಮ

ಸಿನಿಮಾ ನಟ-ನಟಿಯರಿಂದ ಕಾರ್ಯಕ್ರಮಕ್ಕೆ ಮೆರುಗು ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರೂ ಮತ್ತು ಪುತ್ತೂರು ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷರಾಗಿರುವ ಸಹಜ್ ರೈ ಬಳಜ್ಜ ಅವರು ಮಾತನಾಡಿ, ಕಳೆದ ಎರಡು ವರ್ಷದಿಂದ

ಸೆ.28-29: ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್ ಫೆಸ್ಟ್ ಸಂಭ್ರಮ Read More »

ಪರಿಪೂರ್ಣ ನಟನಿಗೆ ಫಾಲ್ಕೆ ಪ್ರಶಸ್ತಿ ಗರಿ : ಪ್ರಧಾನಿ ಮೋದಿ ಅಭಿನಂದನೆ

ಮಂಗಳವಾರ ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನವದೆಹಲಿ : ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್‌ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಸೆ.23ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್‌ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್, ಮಲಯಾಳಂ ಮಾತ್ರವಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಪರಿಪೂರ್ಣ ನಟನಿಗೆ ಫಾಲ್ಕೆ ಪ್ರಶಸ್ತಿ ಗರಿ : ಪ್ರಧಾನಿ ಮೋದಿ ಅಭಿನಂದನೆ Read More »

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆಗೆ ಗುಂಡು ಹಾರಾಟ

ಬೈಕ್‌ನಲ್ಲಿ ಬಂದು 4 ಸುತ್ತು ಗುಂಡು ಹಾರಿಸಿ ಪಲಾಯನ ಮಾಡಿರುವ ದುಷ್ಕರ್ಮಿಗಳು ಮುಂಬಯಿ : ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಗಿನ ಜಾವ ಉತ್ತರ ಪ್ರದೇಶದ ಬರೇಲಿಯಲ್ಲಿರುವ ಮನೆ ಮುಂದೆ 3.30ರ ಸುಮಾರಿಗೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದಿಶಾ ಪಟಾನಿ ಅವರ ಮನೆಯ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದು ಮಾಹಿತಿ ಪಡೆದ

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆಗೆ ಗುಂಡು ಹಾರಾಟ Read More »

ಮಲ್ಲಿಗೆ ಮುಡಿದದ್ದಕ್ಕೆ 1 ಲ.ರೂ. ದಂಡ ತೆತ್ತ ನಟಿ!

ಸಿಡ್ನಿ: ದಕ್ಷಿಣ ಭಾರತದ ಜನಪ್ರಿಯ ನಟಿ ನವ್ಯಾ ನಾಯರ್‌ ಮಲ್ಲಿಗೆ ಮುಡಿದ ಕಾರಣಕ್ಕೆ 1 ಲಕ್ಷ ರೂ.ಗೂ ಅಧಿಕ ಮೊತ್ತವನ್ನು ದಂಡದ ರೂಪದಲ್ಲಿ ತೆರಬೇಕಾಗಿ ಬಂದಿದೆ. ಆದರೆ ದಂಡ ಹಾಕಿರುವುದು ಭಾರತದಲ್ಲಿ ಅಲ್ಲ, ಬದಲಾಗಿದೆ ಆಸ್ಟ್ರೇಲಿಯಲ್ಲಿ. ಇತ್ತೀಚೆಗೆ ಆಸ್ಟ್ರೇಲಿಯದ ಮಲಯಾಳಂ ಸಂಘಟನೆಯವರು ಏರ್ಪಡಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ನವ್ಯಾ ನಾಯರ್‌ ಹೋಗಿದ್ದರು. ಮೆಲ್ಬೋರ್ನ್ ಏರ್‌ಪೋರ್ಟ್‌ಗೆ ಬಂದಿಳಿದ ನಟಿ ನವ್ಯಾ ನಾಯರ್‌ಗೆ ಅಲ್ಲಿನ ಅಧಿಕಾರಿಗಳು 1.14 ಲ.ರೂ. ದಂಡ ಹಾಕಿದ್ದಾರೆ. ಕೇರಳದ ಕೊಚ್ಚಿಯಿಂದ ನಟಿ ನವ್ಯಾ ನಾಯರ್ ಓಣಂ

ಮಲ್ಲಿಗೆ ಮುಡಿದದ್ದಕ್ಕೆ 1 ಲ.ರೂ. ದಂಡ ತೆತ್ತ ನಟಿ! Read More »

error: Content is protected !!
Scroll to Top