ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ
ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು. ದೇವಾಲಯದ ಅರ್ಚಕ ಉದಯಕೃಷ್ಣ ಭಟ್ ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಸಂಚಾಲಕ ನಾಗರಾಜ್ ನಡುವಡ್ಡ, ಉಪಾಧ್ಯಕ್ಷ ಶಂಕರ್ […]