ಬಿಗ್ ಬಾಸ್ ಸೀಸನ್-11 ಕ್ಕೆ ಪುತ್ತೂರಿನ ಯೂಟ್ಯೂಬರ್ ಧನರಾಜ್ ಆಚಾರ್ ಪ್ರವೇಶ !
ಪುತ್ತೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್ 11 ರಲ್ಲಿ ಸ್ಪರ್ಧಿಯಾಗಿ ಪುತ್ತೂರಿನ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ಲಭಿಸಿದೆ. ಇವರು 1ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆ ಪ್ರವೇಶಸಿಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಧನರಾಜ್ ಅವರು ತಮ್ಮ ಕಾಮಿಡಿ ವಿಡಿಯೋಗಳಿಂದ ಜನರ ಮನಗೆದ್ದಿದ್ದಾರೆ. ಕಾಮಿಡಿ ಜತೆಗೆ ಸಂದೇಶ ನೀಡುವುದು ಅವರ ರೀಲ್ಸ್ ನ ಪ್ಲಸ್ ಪಾಯಿಂಟ್. ಬಿಗ್ ಬಾಸ್ ಕಾರ್ಯಕ್ರಮವನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ನಡೆಸಿಕೊಡಲಿದ್ದಾರೆ. […]
ಬಿಗ್ ಬಾಸ್ ಸೀಸನ್-11 ಕ್ಕೆ ಪುತ್ತೂರಿನ ಯೂಟ್ಯೂಬರ್ ಧನರಾಜ್ ಆಚಾರ್ ಪ್ರವೇಶ ! Read More »