ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ
ಶ್ರೀ ದುರ್ಗಾಂಬ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಆಲಂಕಾರು ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಇಂದ್ರಜಿತು ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕೆ ಆಚಾರ್ಯ ಹಳೆನೇರೆಂಕಿ ಹಿಮ್ಮೇಳದಲ್ಲಿ ಮುರಳೀಧರ ಕಲ್ಲೂರಾಯ, ಚಂದ್ರ ದೇವಾಡಿಗ ನಗ್ರಿ ಅರ್ಥದಾರಿಗಳಾಗಿ (ರಾಮ1) ಜಯರಾಮ ಗೌಡ ಬಲ್ಯ (ಇಂದ್ರಜಿತು), ಜಬ್ಬಾರ್ ಸಮೋ ಸಂಪಾಜೆ(ಹನುಮಂತ), ದಿವಾಕರ ಆಚಾರ್ಯ ಹಳೆನೇರೆಂಕಿ (ಮಾಯಾ ಸೀತೆ 1), ಗುರು ಪ್ರಸಾದ್ ಆಲಂಕಾರು (ಮಾಯಾ ಸೀತೆ 2), ರಾಘವೇಂದ್ರ ಭಟ್ ತೋಟಂತಿಲ (ವಿಭೀಷಣ), ರಾಮ್ […]
ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ Read More »








