ಭಾರತದ ಜೊತೆ ಆಡಲು ಮೂರು ಬೇಡಿಕೆ ಮುಂದಿಟ್ಟ ಪಾಕಿಸ್ತಾನ
ಬಾಂಗ್ಲಾದೇಶವನ್ನು ಬೆಂಬಲಿಸಲು ಹೋಗಿ ಇಕ್ಕಟ್ಟಿಗೆ ಸಿಲುಕಿರುವ ಪಾಕ್ ದುಬೈ: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಭಾರತದ ಜೊತೆ ಆಡುವುದಿಲ್ಲ ಎಂದು ಹೇಳಿ ಇಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನ ಈಗ ತನ್ನ ನಿಲುವು ಬದಲಿಸಲು ಮುಂದಾಗಿದೆ. ಭಾರತದ ವಿರುದ್ಧ ಟಿ20 ವಿಶ್ವಕಪ್ ಪಂದ್ಯವಾಡಲು ಭಾರಿ ಹೈಡ್ರಾಮಾ ನಡೆಸುತ್ತಿರುವ ಪಾಕಿಸ್ತಾನ ಈಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದೆ ಮೂರು ಮಹತ್ವದ ಬೇಡಿಕೆ ಮುಂದಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಫೆ.15 ರಂದು ಶ್ರೀಲಂಕಾದ ಕೊಲಂಬೋದಲ್ಲಿ ಭಾರತದ ವಿರುದ್ಧ ನಿಗದಿಯಾಗಿದ್ದ ಪಂದ್ಯವನ್ನು ಬಹಿಷ್ಕರಿಸಿದ್ದಕ್ಕೆ ಪಾಕಿಸ್ತಾನ […]
ಭಾರತದ ಜೊತೆ ಆಡಲು ಮೂರು ಬೇಡಿಕೆ ಮುಂದಿಟ್ಟ ಪಾಕಿಸ್ತಾನ Read More »










