ಮಾಲ್‌ನಲ್ಲಿ ಅಗ್ನಿ ಅವಘಡ : ಒಂದೇ ಮಳಿಗೆಯೊಳಗೆ 30 ಮೃತದೇಹ ಪತ್ತೆ
ಭೀಕರ ಬೆಂಕಿ ದುರಂತದಲ್ಲಿ 100ಕ್ಕೂ ಅಧಿಕ ಜನರು ಸಾವಿಗೀಡಾಗಿರುವ ಶಂಕೆ ಇಸ್ಲಾಮಾಬಾದ್: ಕರಾಚಿಯ ಭೂಗತ ಜಗತ್ತಿನ ಪಾತಕಿ ದಾವೂದ್ ಇಬ್ರಾಹಿಂ ಒಡೆತನದ ಗುಲ್ ಪ್ಲಾಜಾ ಶಾಪಿಂಗ್ ಮಾಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಪರಿಶೀಲನೆ ವೇಳೆ ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆಯಾಗಿದ್ದು, ಒಟ್ಟು ಸಾವು 100 ಮೀರಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪಾಕಿಸ್ತಾನದ ʻಮನಿ ಕ್ಯಾಪಿಟಲ್ʼ ಅಂತಲೇ ಫೇಮಸ್ ಆಗಿರುವ ಕರಾಚಿ ಸದರ್ ಪ್ರದೇಶದಲ್ಲಿರುವ ಗುಲ್ ಶಾಪಿಂಗ್ ಮಾಲ್‌ನ ನೆಲಮಾಳಿಗೆಯಲ್ಲಿ ಜ.17 […]
ಮಾಲ್‌ನಲ್ಲಿ ಅಗ್ನಿ ಅವಘಡ : ಒಂದೇ ಮಳಿಗೆಯೊಳಗೆ 30 ಮೃತದೇಹ ಪತ್ತೆ Read More »










