ಬಾಂಗ್ಲಾದೇಶದಲ್ಲಿ ಐಪಿಎಲ್ ಬ್ಯಾನ್
ಕೆಕೆಆರ್ ತಂಡದಿಂದ ಬಾಂಗ್ಲಾದ ಆಟಗಾರನನ್ನು ಕೈಬಿಟ್ಟದ್ದಕ್ಕೆ ಪ್ರತಿಕಾರದ ಕ್ರಮ ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದಾಳಿಯನ್ನು ಖಂಡಿಸಿ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ (ಐಪಿಎಲ್) ಬಾಂಗ್ಲಾದೇಶದ ಆಟಗಾರರನ್ನು ಕೈ ಬಿಡುವಂತೆ ಪ್ರತಿಭಟನೆಗಳು ನಡೆದಿದ್ದವು. ಇದಕ್ಕೆ ಮಣಿದು ಬಿಸಿಸಿಐ ಶಾರೂಕ್ ಖಾನ್ ಒಡೆತನದ ಕೆಕೆಆರ್ ತಂಡದಲ್ಲಿದ್ದ ಬಾಂಗ್ಲಾದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡುವಂತೆ ಸೂಚಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಐಪಿಎಲ್ ನಿಷೇಧಿಸಲು ಮುಂದಾಗಿದ್ದಾರೆ. ಬಾಂಗ್ಲಾದೇಶದ […]
ಬಾಂಗ್ಲಾದೇಶದಲ್ಲಿ ಐಪಿಎಲ್ ಬ್ಯಾನ್ Read More »










