ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು
10 ಲಕ್ಷ ಲೀಟರ್ ಪೆಟ್ರೋಲ್ ಸ್ಫೋಟಿಸಿ ಮಹಾದುರಂತ; ಹಲವಾರು ಮನೆಗಳು ಬೆಂಕಿಗಾಹುತಿ ವಾಷಿಂಗ್ಟನ್: ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ. ದುರಂತದಲ್ಲಿ ಕನಿಷ್ಠ 7 ಮಂದಿ ಸಾವು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ವಿಮಾನಪತನಗೊಂಡ ಪ್ರದೇಶದ ಸುತ್ತ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿದೆ. ದುರಂತದಲ್ಲಿ ಹಲವಾರು ಮನೆಗಳು ಸುಟ್ಟು ನಾಶವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಘಟನೆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ವಿಮಾನ ನಿಲ್ದಾಣವನ್ನ ಮುಚ್ಚಿದ್ದು, ಸುತ್ತಮುತ್ತ […]
ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು Read More »










