ಐದು ವರ್ಷದ ಬಳಿಕ ಭಾರತ-ಚೀನ ನಡುವೆ ನೇರ ವಿಮಾನ ಸಂಚಾರ
ಡೋಕ್ಲಾಮ್ ಘರ್ಷಣೆ ಬಳಿಕ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ನವದೆಹಲಿ: ಭಾರತ ಮತ್ತು ಚೀನ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸಂಚಾರ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನ ಒಪ್ಪಿಕೊಂಡಿವೆ. ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ […]
ಐದು ವರ್ಷದ ಬಳಿಕ ಭಾರತ-ಚೀನ ನಡುವೆ ನೇರ ವಿಮಾನ ಸಂಚಾರ Read More »










