ಹಾರ್ಮುಜ್‌ನಲ್ಲಿ ಭಾರತಕ್ಕೆ ತೊಂದರೆಯಾಗುವುದಿಲ್ಲ : ಇರಾನ್ ಭರವಸೆ
ವಿದೇಶಾಂಗ ಸಚಿವರಾದ ಸಚಿವ ಎಸ್ ಜೈಶಂಕರ್-ಸೈಯದ್ ಅಬ್ಬಾಸ್ ಆರಾಘ್ಚಿ ಭೇಟಿ ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಆರಾಘ್ಚಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಶೃಂಗ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಆರಾಘ್ಚಿ ಮಹತ್ವದ ಮಾತುಕತೆ ನಡೆಸಿದರು. ಈ ವೇಳೆ ಸ್ನೇಹಪರ ರಾಷ್ಟ್ರಗಳು ವ್ಯಾಪಾರ ಮತ್ತು ಸಾಗಾಣಿಕೆ […]
ಹಾರ್ಮುಜ್‌ನಲ್ಲಿ ಭಾರತಕ್ಕೆ ತೊಂದರೆಯಾಗುವುದಿಲ್ಲ : ಇರಾನ್ ಭರವಸೆ Read More »










