ಹ್ಯಾಂಡ್‌ಶೇಕ್ ನೀಡದೆ ಮತ್ತೊಮ್ಮೆ ಪಾಕಿಸ್ತಾನ ತಂಡವನ್ನು ಅವಮಾನಿಸಿದ ಭಾರತ
ಹೈ ವೋಲ್ಟೇಜ್ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಬಗ್ಗುಬಡಿದು ಬೀಗಿದ ಟೀಮ್ ಇಂಡಿಯಾ ದುಬೈ: ಏಷ್ಯಾಕಪ್ ಟೂರ್ನಿಯ ಭಾನುವಾರ ರಾತ್ರಿ ನಡೆದ 14ನೇ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಭಾರತ ಅವಮಾನ ಮಾಡಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಟಾಸ್ ವೇಳೆ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಅವರನ್ನು ಮತ್ತೊಮ್ಮೆ ಹ್ಯಾಂಡ್‌ಶೇಕ್ ನೀಡದೆ ನಿರ್ಲಕ್ಷಿಸಿ ಅವಮಾನಿಸಿದ್ದಾರೆ. ಸೆಪ್ಟೆಂಬರ್ 14ರಂದು ನಡೆದ ಪಂದ್ಯದ ವೇಳೆ ಭಾರತ ತಂಡದ […]
ಹ್ಯಾಂಡ್‌ಶೇಕ್ ನೀಡದೆ ಮತ್ತೊಮ್ಮೆ ಪಾಕಿಸ್ತಾನ ತಂಡವನ್ನು ಅವಮಾನಿಸಿದ ಭಾರತ Read More »









