ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್ ರಾಣಾ ಭಾರತಕ್ಕೆ ಗಡಿಪಾರು
ಬಿಗುಭದ್ರತೆಯಲ್ಲಿ ಕರೆತರುತ್ತಿರುವ ಅಧಿಕಾರಿಗಳು, ತಡರಾತ್ರಿ ಬಂದಿಳಿಯುವ ಸಾಧ್ಯತೆ ನವದೆಹಲಿ : ವಾಣಿಜ್ಯ ನಗರಿ ಮುಂಬಯಿ ಮೇಲೆ 2008ರಲ್ಲಾದ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್ ರಾಣಾ ಕೊನೆಗೂ ಅಮೆರಿಕದಿಂದ ಗಡಿಪಾರು ಆಗಿದ್ದು, ಇಂದು ಅಧಿಕಾರಿಗಳು ಅವನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ತನಿಖಾಧಿಕಾರಿಗಳ ಜೊತೆ ವಿಶೇಷ ಭದ್ರತಾ ತಂಡವೊಂದು ತಹಾವುರ್ ರಾಣಾನನ್ನು ಭಾರತಕ್ಕೆ ಕರೆತರುತ್ತಿದೆ. ತಡರಾತ್ರಿ ಅಥವಾ ನಾಳೆ ನಸುಕಿನ ಹೊತ್ತು ಅವರ ವಿಮಾನ ಭಾರತದಲ್ಲಿ ಬಂದಿಳಿಯಲಿದೆ. ತಹಾವುರ್ ರಾಣಾನನ್ನು ಯಾವ ಜೈಲಿನಲ್ಲಿಡಲಾಗುತ್ತದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ ದಿಲ್ಲಿಯ […]
ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್ ರಾಣಾ ಭಾರತಕ್ಕೆ ಗಡಿಪಾರು Read More »










