ಭಯೋತ್ಪಾದಕರ ದಾಳಿಗೆ ಹೆದರಿ ಸೇನೆ ತೊರೆಯುತ್ತಿರುವ ಪಾಕ್ ಯೋಧರು
ಒಂದೇ ವಾರದಲ್ಲಿ 2500 ಸೈನಿಕರ ರಾಜೀನಾಮೆ ಇಸ್ಲಾಮಾಬಾದ್: ಬಲೂಚಿಸ್ಥಾನ ಪ್ರತ್ಯೇಕವಾದಿ ಹೋರಾಟಗಾರರು ಇತ್ತೀಚೆಗೆ ಬೆನ್ನುಬೆನ್ನಿಗೆ ನಡೆಸಿದ ಎರಡು ದಾಳಿಗಳಿಂದ ಕಂಗೆಟ್ಟಿರುವ ಪಾಕಿಸ್ಥಾನದ ಸೈನಿಕರು ಈಗ ಸೈನ್ಯವನ್ನೇ ಬಿಟ್ಟು ಹೋಗುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಬಂಡುಕೋರರು ಒಂದಿಡೀ ರೈಲನ್ನೇ ಅಪಹರಿಸಿ ಒತ್ತೆಸೆರೆಯಲ್ಲಿಟ್ಟಿದ್ದರು. ಈ ಕಾರ್ಯಾಚರಣೆಯಲ್ಲಿ ಪ್ರಯಾಣಿಕರ ಜೊತೆ ಅನೇಕ ಯೋಧರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಇದಾದ ಎರಡೇ ದಿನದಲ್ಲಿ ಸೇನೆಯ ವಾಹನಗಳ ಮೇಲೆ ದಾಳಿ ಮಾಡಿ 90 ಯೋಧರನ್ನು ಕೊಂದಿದ್ದರು. ಈ ಎರಡು ಘಟನೆಗಳು ಪಾಕಿಸ್ಥಾನ ಸೇನೆಯ ಜಂಘಾಬಲವನ್ನು […]
ಭಯೋತ್ಪಾದಕರ ದಾಳಿಗೆ ಹೆದರಿ ಸೇನೆ ತೊರೆಯುತ್ತಿರುವ ಪಾಕ್ ಯೋಧರು Read More »









