ಫುಟ್ಬಾಲ್ ದಂತಕಥೆ ಪೀಲೆ ನಿಧನ
ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಬ್ರೆಸಿಲಿಯಾ : ವಿಶ್ವ ಫುಟ್‌ಬಾಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ, ಬ್ರೆಜಿಲ್‌ಗೆ 3 ವಿಶ್ವಕಪ್‌ಗಳನ್ನು ತಂದುಕೊಟ್ಟಿದ್ದ ಖ್ಯಾತ ಆಟಗಾರ ಪೀಲೆ (82) ಅನಾರೋಗ್ಯ ಕಾರಣದಿಂದ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೀಲೆ ಅವರು 2021ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಹಲವು ಕಾಯಿಲೆಗಳ ಕಾರಣದಿಂದಾಗಿ ಅವರನ್ನು ನ.29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಫುಟ್‌ಬಾಲ್ ಇತಿಹಾಸದಲ್ಲಿ ದಂಥಕತೆಯಾಗಿದ್ದ ಪೀಲೆ ಬ್ರೆಜಿಲಿಯಾ ಫುಟ್‌ಬಾಲ್ ಕ್ಲಬ್ ಸ್ಯಾಂಟೋಸ್ ಮತ್ತು ಬ್ರೆಜಿಲ್ ರಾಷ್ಟ್ರೀಯ ತಂಡದೊಂದಿಗೆ ಸುಮಾರು 2 ದಶಕಗಳ ಕಾಲ ಆಡಿದ್ದರು. ಮೈದಾನದಲ್ಲಿ ತಮ್ಮ ವೇಗದ […]
ಫುಟ್ಬಾಲ್ ದಂತಕಥೆ ಪೀಲೆ ನಿಧನ Read More »