ಚರ್ಚ್ ಒಳಗೆ ಆತ್ಮಹತ್ಯಾ ಬಾಂಬ್ ದಾಳಿ : 15 ಮಂದಿ ಸಾವು
ಚರ್ಚ್‌ನಲ್ಲಿ ಪ್ರಾರ್ಥನೆ ನಡೆಯುತ್ತಿರುವಾಗಲೇ ದಾಳಿ ಡಮಾಸ್ಕಸ್: ಸಿರಿಯಾ ರಾಜಧಾನಿ ಡಮಾಸ್ಕಸ್‌ನ ಹೊರವಲಯದಲ್ಲಿರುವ ಚರ್ಚ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ ಕನಿಷ್ಠ 15 ಜನರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಡಮಾಸ್ಕಸ್ ಬಳಿಯ ಡ್ವೀಲಿಯಾದಲ್ಲಿರುವ ಮಾರ್ ಎಲಿಯಾಸ್ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ದಾಳಿ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಸಿರಿಯಾದ ಅಧಿಕೃತ ಸುದ್ದಿ ಸಂಸ್ಥೆ ಸನಾ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ, ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದೆ. ಯುಕೆ ಮೂಲದ ಸಿರಿಯನ್ ವೀಕ್ಷಣಾಲಯವು ಗಾಯಗೊಂಡವರು ಮತ್ತು ಸತ್ತವರ ಸಂಖ್ಯೆ […]
ಚರ್ಚ್ ಒಳಗೆ ಆತ್ಮಹತ್ಯಾ ಬಾಂಬ್ ದಾಳಿ : 15 ಮಂದಿ ಸಾವು Read More »










