ಮೂಲ ಸೌಕರ್ಯ ಕೊರತೆ, ವಿಪರೀತ ಸೆಖೆ l 1300 ಹಜ್ ಯಾತ್ರಿಕರು ಮೃತ್ಯು
ಸೌದಿ ಅರೇಬಿಯಾ: ತೀವ್ರವಾದ ತಾಪಮಾನದ ಕಾರಣ 1,300 ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಅಧಿಕೃತ ಪರವಾನಗಿಗಳನ್ನು ಹೊಂದಿರಲಿಲ್ಲ ಎಂದು ಸೌದಿ ಅರೇಬಿಯಾ ಭಾನುವಾರ ಹೇಳಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅಮೆರಿಕ, ಇಂಡೋನೇಷ್ಯಾ, ಭಾರತ ಸೇರಿದಂತೆ 10ಕ್ಕೂ ಹೆಚ್ಚು ರಾಷ್ಟ್ರಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಹಜ್ ಯಾತ್ರೆಗೈದಿದ್ದರು. ಮಿತಿಮೀರಿದ ತಾಪಮಾನ ಏರಿಕೆಯಿಂದ 1,301 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ. ಸುಮಾರು 3000 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಪೈಕಿ ಶೇ.83 ಮಂದಿ […]
ಮೂಲ ಸೌಕರ್ಯ ಕೊರತೆ, ವಿಪರೀತ ಸೆಖೆ l 1300 ಹಜ್ ಯಾತ್ರಿಕರು ಮೃತ್ಯು Read More »









