ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು
ಫುಟ್ಬಾಲ್ ಆಟಗಾರನೊಬ್ಬ ಆಟದಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ಘಟನೆ ಇಂಡೋನೇಷ್ಯಾದ ಸಿಲಿವಾಂಗಿ ಸ್ಟೇಡಿಯಂನಲ್ಲಿ ನಡೆದಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೆಬ್ರವರಿ 10ರಂದು ಘಟನೆ ನಡೆದಿದ್ದು, ಪಶ್ಚಿಮ ಜಾವಾದ ಬಮಡಂಗ್‌ನಲ್ಲಿರುವ ಸಿಲಿವಾಂಗಿ ಸ್ಟೇಡಿಯಂನಲ್ಲಿ ಫುಟ್ಬಾಲ್ ಪಂದ್ಯ ಏರ್ಪಡಿಸಲಾಗಿತ್ತು. ಈ ಸೌಹಾರ್ದದ ಪಂದ್ಯದ ವೇಳೆ ಏಕಾಏಕಿ ಮಳೆ ಪ್ರಾರಂಭವಾಯಿತು. ಈ ವೇಳೆ ಸಿಡಿಲು ಬಡಿದು ಆಟಗಾರ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ಕುಸಿತದ ಬಳಿಕ ಕೊಂಚ ಹೊತ್ತು ಉಸಿರಾಡಿದ್ದು, ಬಳಿಕ ಸಾವನ್ನಪ್ಪಿದ್ದಾನೆ. ಈ […]
ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು Read More »










