ಕ್ಯಾನ್ಸರ್ ತಡೆಯುವ ಲಸಿಕೆ ಕೊನೆಗೂ ಸಿಕ್ಕಿತು
ರಷ್ಯಾದಲ್ಲಿ ಕ್ಯಾನ್ಸರ್ ಪ್ರತಿಬಂಧಕ ಲಸಿಕೆ ಸಂಶೋಧನೆ ಮಾಸ್ಕೊ: ಮನುಕುಲವನ್ನು ಹೆಮ್ಮಾರಿಯಂತೆ ಕಾಡುತ್ತಿರುವ ಮಾರಕ ಕ್ಯಾನ್ಸರ್ ರೋಗಕ್ಕೆ ಕೊನೆಗೂ ಲಸಿಕೆ ಸಿಕ್ಕಿದೆ. ರಷ್ಯಾದ ಆರೋಗ್ಯ ಸಚಿವಾಲಯದ ಮಾತನ್ನು ನಂಬುವುದಾದರೆ ಮುಂದಿನ ವರ್ಷವೇ ಮನುಷ್ಯನಿಗೆ ಕ್ಯಾನ್ಸರ್ ರೋಗ ಬಾರದಂತೆ ತಡೆಯುವ ಲಸಿಕೆ ಮಾರುಕಟ್ಟೆಗೆ ಬರಲಿದೆ. ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ರಷ್ಯಾದ ಆರೋಗ್ಯ ಸಚಿವಾಲಯ ಘೋಷಿಸಿದೆ. ಇಷ್ಟು ಮಾತ್ರವಲ್ಲ ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಾಗುವುದೂ ಎಂದೂ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣ ಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ […]
ಕ್ಯಾನ್ಸರ್ ತಡೆಯುವ ಲಸಿಕೆ ಕೊನೆಗೂ ಸಿಕ್ಕಿತು Read More »










