ಬಾಂಗ್ಲಾದೇಶದ ಬಳಿಕ ಪಾಕಿಸ್ಥಾನದಲ್ಲೂ ಶುರುವಾಯಿತು ದಂಗೆ
ಇಮ್ರಾನ್ ಖಾನ್ ಬೆಂಬಲಿಗರಿಂದ ಇಸ್ಲಾಮಾಬಾದ್ ಚಲೋ- ಐವರು ಪೊಲೀಸರು ಬಲಿ ಇಸ್ಲಾಮಾಬಾದ್: ಬಾಂಗ್ಲಾದೇಶದ ಬಳಿಕ ಈಗ ಇನ್ನೊಂದು ನೆರೆರಾಷ್ಟ್ರ ಪಾಕಿಸ್ಥಾನದಲ್ಲೂ ಆಂತರಿಕ ದಂಗೆ ಶುರುವಾಗಿದೆ. ಮಾಜಿ ಪ್ರಧಾನಿ ಪ್ರಸ್ತುತ ಜೈಲಿನಲ್ಲಿರುವ ಇಮ್ರಾನ್ ಖಾನ್ ಪಕ್ಷದ ಸಾವಿರಾರು ಬೆಂಬಲಿಗರು ರಾಜಧಾನಿ ಇಸ್ಲಾಮಾಬಾದ್‌ನತ್ತ ಮೋರ್ಚಾ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಉಂಟಾದ ಘರ್ಷಣೆಯಲ್ಲಿ ಐವರು ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು ನೂರಾರು ಮಂದಿ ಪ್ರತಿಭಟನೆಕಾರರು ಗಾಯಗೊಂಡಿದ್ದಾರೆ. ಇಮ್ರಾನ್ ಖಾನ್ ಅವರ ಹೆಂಡತಿ ಬುಶ್ರಾ ಬೀಬಿ ಖಾನ್ ನೇತೃತ್ವದಲ್ಲಿ ನಡೆಯುತ್ತಿರುವ ಮೋರ್ಚಾ ಭಾನುವಾರ […]
ಬಾಂಗ್ಲಾದೇಶದ ಬಳಿಕ ಪಾಕಿಸ್ಥಾನದಲ್ಲೂ ಶುರುವಾಯಿತು ದಂಗೆ Read More »










